HomeFresh Newsದಾದ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಸುಮನ್ ತಲ್ವಾರ್‌ಗೆ ಮುಂಬಯಿ ಬಿಲ್ಲವರ ಅಸೋಸಿಯೇಷನ್‌ನಿಂದ ಗೌರವ

ದಾದ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಸುಮನ್ ತಲ್ವಾರ್‌ಗೆ ಮುಂಬಯಿ ಬಿಲ್ಲವರ ಅಸೋಸಿಯೇಷನ್‌ನಿಂದ ಗೌರವ

ಬಿಲ್ಲವ ಸಮಾಜದ ಕಣ್ಮಣಿ ಬಹುಭಾಷಾ ನಟ ಲೆಜೆಂಡ್ ದಾದ ಸಾಹೇಬ್ ಪಾಲ್ಕೆ ಪ್ರಶಸ್ತಿ-2021ಕ್ಕೆ ಭಾಜನರಾದ ಸುಮನ್ ತಲ್ವಾರ್ ಅವರನ್ನು ಇಂದು ಬಿಲ್ಲವರ ಅಸೋಸಿಯೇಷನ್ ಮುಂಬಯಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಅಧ್ಯಕ್ಷರಾದ ಹರೀಶ್. ಜಿ ಅಮೀನ್, ಜೊತೆ ಕಾರ್ಯದರ್ಶಿ ಹರೀಶ್.ಜಿ.ಸಾಲ್ಯಾನ್, ಅಂದೇರಿ ಸ್ಥಳೀಯ ಕಚೇರಿಯ ಕಾರ್ಯದರ್ಶಿ ಹರೀಶ್ ಶಾಂತಿ, ನಿಲೇಶ್ ಪೂಜಾರಿ ಪಲಿಮಾರ್ ಉಪಸ್ಥಿತರಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments