HomeFresh Newsದೇರಳಕಟ್ಟೆಯಲ್ಲಿ ಗೂಡ್ಸ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ದೇರಳಕಟ್ಟೆಯಲ್ಲಿ ಗೂಡ್ಸ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ದೇರಳಕಟ್ಟೆ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿರುವ ಘಟನೆ ಕುತ್ತಾರು ನಿತ್ಯಾನಂದನಗರ ಬಳಿ ಇಂದು ನಡೆದಿದೆ.


ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ಹಣ್ಣುಹಂಪಲುಗಳನ್ನು ಸಾಗಾಟ ನಡೆಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರಳಿದೆ. ಟೆಂಪೋದಲ್ಲಿ ಚಾಲಕ ಮಾತ್ರ ಇದ್ದು, ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ,ಅಡ್ಡಿಯುಂಟಾಗಿದ್ದ ರಸ್ತೆ ಸಂಚಾರವನ್ನು ತೆರವುಗೊಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments