ದಕ್ಷಿಣ ಕನ್ನಡ ಜಿಲ್ಲಾ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಜಯಶೀಲ ಅಡ್ಯಂತಾಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯಶೀಲ ಅಡ್ಯಂತಾಯ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದು, ವಿವಿಧ ಸಾಮಾಜಿಕ , ಧಾರ್ಮಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.
ಜಯಶೀಲ ಅಡ್ಯಂತಾಯ ಅವರು ದ.ಕ.ಜಿಲ್ಲಾ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಅಡ್ಯಾರ್ ಗ್ರಾ.ಪಂನ ಸದಸ್ಯರಾಗಿ ಹಗೂ ಎಪಿಎಂಸಿ ನಿರ್ದೆಶಕರಾಗಿಯೂ ಸೇವೆಸಲ್ಲಿಸಿತ್ತಾರೆ.
