HomeFresh Newsದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ: ಜುಲೈ2ರಿಂದ ಸಂಜೆ 7 ರ ತನಕ ಅವಕಾಶ: ಸಚಿವ ಕೋಟ

ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ: ಜುಲೈ2ರಿಂದ ಸಂಜೆ 7 ರ ತನಕ ಅವಕಾಶ: ಸಚಿವ ಕೋಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ರ ವರಗೆ ಅವಕಾಶಗಳನ್ನು ನೀಡಲಾಗಿದೆ ಎಂದು ವಿ4 ನ್ಯೂಸ್‌ಗೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಬಸ್, ಮಾರ್ಕೆಟ್, ಸೂಚಿತ ಮಳಿಗೆಗಳಿಗೆ ಅವಕಾಶವನ್ನು ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದೆ. ಜುಲೈ 5ರ ವರೆಗೆ ಮಾರ್ಗಸೂಚಿ ಜಾರಿಯಲ್ಲಿರಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿ4 ನ್ಯೂಸ್‌ಗೆ ತಿಳಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments