HomeFresh Newsಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದ.ಕ. ಜಿಲ್ಲಾಡಳಿತದಿಂದ ಸನ್ಮಾನ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದ.ಕ. ಜಿಲ್ಲಾಡಳಿತದಿಂದ ಸನ್ಮಾನ

ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು.

ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ, ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments