HomeFresh Newsಪಿಲಿಕುಳ ನಿಸರ್ಗಧಾಮದಲ್ಲಿ ಸಸಿನೆಟ್ಟ ಸಚಿವ ಅರವಿಂದ ಲಿಂಬಾವಳಿ

ಪಿಲಿಕುಳ ನಿಸರ್ಗಧಾಮದಲ್ಲಿ ಸಸಿನೆಟ್ಟ ಸಚಿವ ಅರವಿಂದ ಲಿಂಬಾವಳಿ

ಮಂಗಳೂರಿನ ಪಿಲಿಕುಳದ ನಿಸರ್ಗಧಾಮಕ್ಕೆ ರಾಜ್ಯ ಅರಣ್ಯ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಅರವಿಂದ ಲಿಂಬಾವಳಿಯವರು ಭೇಟಿ ನೀಡಿದರು.

ಬಳಿಕ ಪಿಲಿಕುಳ ನಿಸರ್ಗಧಾಮವನ್ನು ವೀಕ್ಷಿಸಿದರು. ಇದೇ ವೇಳೆ ಗಿಡ ನೆಟ್ಟು ನೀರುಣಿಸಿ ವನಮಹೋತ್ಸವದ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್, ಅರಣ್ಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments