HomeFresh Newsಪುತ್ತೂರಿನಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ

ಪುತ್ತೂರಿನಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ

ರಾಜ್ಯದಾದ್ಯಂತ ಇಂದಿನಿಂದ ಎರಡು ದಿನಗಳ ವೀಕೆಂಡ್ ಕರ್ಫೂ ಜಾರಿಯಲ್ಲಿದ್ದು, ಇಂದು ಮತ್ತೆ ನಾಳೆ ಸಂಪೂರ್ಣ ಬಂದ್ ಇರಲಿದೆ, ದಕ್ಷಿಣಕನ್ನಡ ಜಿಲ್ಲೆಯಲ್ಲೂ ವೀಕೆಂಡ್ ಕರ್ಫೂ ಜಾರಿಯಲ್ಲಿದ್ದು, ಹಾಲು, ಪೇವರ್ ಅಂಗಡಿ,ಮೆಡಿಕಲ್ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಅಗಿದೆ.

ಅನಗತ್ಯ ತೆರಳುವ ವಾಹನಗಳಿಗೆ ಪೋಲೀಸರಿಂದ ದಂಡ ವಿಧಿಸಿದ್ದಾರೆ. ಪುತ್ತೂರಿನಲ್ಲಿ ಪೋಲೀಸರ ಬಿಗಿ ಕಾವಲು ಏರ್ಪಡಿಸಿದ್ದಾರೆ.

ವೀಕೆಂಡ್ ಕರ್ಫೂವನ್ನು ಪೊಲೀಸರು ಕಟ್ಟು ನಿಟ್ಟಾಗಿ ಕಾರ್ಯಗತಗೊಳಿಸುತ್ತಿದ್ದಾರೆ. ಅನಗತ್ಯ ಪೇಟೆಗೆ ಇಳಿಯುವ ವಾಹನಗಳಿಗೆ ದಂಡ ವಿಧಿಸಿ ಪೊಲೀಸರು ವಾಪಸ್ ಕಳುಹಿಸುತ್ತಿರುವ ದೃಶ್ಯ ಕಂಡುಬಂತು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments