HomeFresh Newsಬೊಮ್ಮಾಯಿ ಪ್ರಮಾಣವಚನ ಸ್ವೀಕಾರ :ಉಡುಪಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ :ಉಡುಪಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರು ನೇತೃತ್ವದಲ್ಲಿ ಉಡುಪಿಯ ಕ್ಲಾಕ್ ಟವರ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ,ಜೈಕಾರ ಹಾಕಿ ಸಂಭ್ರಮಿಸಿದರು.

ಇನ್ನು ಉಡುಪಿ ಜಿಲ್ಲಾ ಉಸ್ತುವಾರಿ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿದೆ ಎಂದು ಕಾರ್ಯಕರ್ತರು ಹೇಳಿದರು. ಈ ವೇಳೆ ಹಲವು ಮಂದಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments