HomeFresh Newsಮಂಗಳೂರಿನಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ

ಮಂಗಳೂರಿನಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ನಗರದ ಬಲ್ಮಠದ ಪೆಟ್ರೋಲ್ ಪಂಪ್ ಬಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೊ ಅವರು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪೆಟ್ರೋಲ್‌ಗೆ 1೦೦ ರೂ ಏರಿಕೆ ಕಂಡಿದೆ. ಇದು ಬಿಜೆಪಿ ಸರ್ಕಾರದ ಸಾಧನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಆನಂತರ ಮಂಗಳೂರು ಪಾಲಿಕೆಯ ವಿಪಕ್ಷ ಸದಸ್ಯ ಎ.ಸಿ ವಿನಯರಾಜ್ ಮಾತನಾಡಿ, ಕಾಂಗ್ರೆಸ್ ಆಡಳಿತದಲ್ಲಿ ಮಾಡದ ಸಾಧನೆಯನ್ನು ಬಿಜೆಪಿಯವರು ಮಾಡಿ ತೋರಿಸಿದ್ದಾರೆ. ಪೆಟ್ರೋಲ್‌ಗೆ ನೂರರ ಗಡಿದಾಟಿದನ್ನು ದೇಶಾದ್ಯಂತ ಆಚರಣೆ ಮಾಡುತ್ತಿದ್ದೇವೆ ಎಂದು ಕಿಡಿ ಕಾರಿದ್ದರು.ಈ ಸಂದರ್ಭ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments