HomeFresh Newsಮಂಗಳೂರಿನ ಖಾಸಗಿ ಕಟ್ಟಡದ ನೆಲಮಹಡಿಯಲ್ಲಿ ವ್ಯಕ್ತಿಯ ಶವ ಪತ್ತೆ

ಮಂಗಳೂರಿನ ಖಾಸಗಿ ಕಟ್ಟಡದ ನೆಲಮಹಡಿಯಲ್ಲಿ ವ್ಯಕ್ತಿಯ ಶವ ಪತ್ತೆ

ಮಂಗಳೂರಿನ ರಾವ್ ಆಂಡ್ ರಾವ್ ಸರ್ಕಲ್ ಬಳಿಯ ಖಾಸಗಿ ಸ್ಟಾರ್ ಕಟ್ಟಡದ ನೆಲ ಮಹಡಿಯಲ್ಲಿ ಗಂಡಸಿನ ಶವ ಪತ್ತೆಯಾಗಿದೆ.

ಸುಮಾರು 45ವರ್ಷ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments