HomeFresh Newsಮಂಗಳೂರು: ಹಳಿ ದಾಟುವಾಗ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು

ಮಂಗಳೂರು: ಹಳಿ ದಾಟುವಾಗ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು

ಪ್ರತಿನಿತ್ಯ ಕುಡುಪ್ಪಾಡಿ ದೋಟದಿಂದ ಮಹಾಕಾಳಿಪಡ್ಪುವಿನಲ್ಲಿರುವ ಬೀಡಿ ಬ್ರ್ಯಾಂಚ್ ಗೆ ಬೀಡಿ ಕೊಂಡೊಯ್ಯುತ್ತಿದ್ದ  ಇಬ್ಬರು ಮಹಿಳೆಯರು ರೈಲಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ವಸಂತಿ (50), ಪ್ರೇಮಾ (48)ಮೃತಪಟ್ಟ ದುರ್ದೈವಿಗಳು.ರೈಲು ಬರುತ್ತಿದ್ದದು ಇವರ ಗಮನಕ್ಕೆ ಬಂದಿರಲಿಲ್ಲ ಎಂದು ತಿಳಿದು ಬಂದಿದೆ. ವಿಷಯ ತಿಳಿದು ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments