HomeFresh Newsಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಇಂದು ಬೆಂಗಳೂರಿನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವಿ.ಸೋಮಣ್ಣ, ಹೆಚ್.ಡಿ.ರೇವಣ್ಣನವರು ಜೊತೆಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments