HomeFresh Newsಮಾನಸಿಕ ಅಸ್ವಸ್ಥೆ ನಾಪತ್ತೆ -ಪುತ್ತೂರು ಮಹಿಳಾ ಠಾಣೆಗೆ ದೂರು

ಮಾನಸಿಕ ಅಸ್ವಸ್ಥೆ ನಾಪತ್ತೆ -ಪುತ್ತೂರು ಮಹಿಳಾ ಠಾಣೆಗೆ ದೂರು

ಪುತ್ತೂರು: ಮನೆಯಿಂದ ಹೊರಗಡೆ ಹೋಗಿದ್ದ ಮಾನಸಿಕ ಅಸ್ವಸ್ಥೆ ಯುವತಿಯೊಬ್ಬರು ನಾಪತ್ತೆಯಾದ ಘಟನೆ ನರಿಮೊಗರು ಗ್ರಾಮದ ಕರ್ಗಲ್ಲು ಎಂಬಲ್ಲಿ ನಡೆದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ

ನರಿಮೊಗರು ಗ್ರಾಮದ ಕರ್ಗಲ್ಲು ನಿವಾಸಿ ಅಣ್ಣುಪೂಜಾರಿ ಅವರ ಪುತ್ರಿ ವಿಜೇತ(23)ರವರು ನಾಪತ್ತೆಯಾದವರು. ವಿಜೇತ ಅವರು ಮಾನಸಿಕವಾಗಿ ಹುಷಾರಿಲ್ಲದೇ ಮನೆಯಲ್ಲಿದ್ದು, ಜೂ.೪ರಂದು ಬೆಳಿಗ್ಗೆ ಆಕೆ ವಾಸ್ತವ್ಯದ ಮನೆಯಿಂದ ಹೊರಗೆ ಹೋದವರು ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಈ ಕುರಿತು ಎಲ್ಲಾ ಕಡೆ ಹುಡುಕಾಡಿ, ಸಂಬಂಧಿಕರಲ್ಲಿ ವಿಚಾರಿಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಣ್ಣು ಪೂಜಾರಿ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments