HomeFresh Newsಮೈಸೂರು ಅತ್ಯಾಚಾರ ಪ್ರಕರಣ 85 ಗಂಟೆಯ ಬಳಿಕ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮೈಸೂರು ಅತ್ಯಾಚಾರ ಪ್ರಕರಣ 85 ಗಂಟೆಯ ಬಳಿಕ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಆಗಸ್ಟ್ 24ರಂದು ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳ್ನಾಡಿನಲ್ಲಿ 5ವರು ಆರೋಪಿಗಳನ್ನು ಬಂಧಿಸಿದ ಪೊಲೀಸ್ ಪಡೆ.ತಾಂತ್ರಿಕ ಸಾಕ್ಷಿಗಳ ಮೂಲಕ ಆರೋಪಿಗಳ ಪತ್ತೆ ಹಚ್ಚಿದ ಪೊಲೀಸರು..ಇದೀಗ ಅತ್ಯಾಚಾರಿಗಳು ಸೆರೆಸಿಕ್ಕಿದ್ದಾರೆ.ಅತ್ಯಾಚಾರ ನಡೆದು 85ಗಂಟೆಗಳ ಬಳಿಕ ಸೆರೆಸಿಕ್ಕ ಆರೋಪಿಗಳು.ಸಂತ್ರಸ್ತೆಯ ಸ್ನೇಹಿತ ನೀಡಿದ ಮಾಹಿತಿಗಳ ಅನ್ವಯ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.ಇನ್ನಷ್ಟು ಮಾಹಿತಿ ತನಿಖೆಯ ನಂತರವೇ ತಿಳಿಯಬೇಕಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments