HomeFresh Newsರಮೇಶ್ ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯ: ಕೃಷಿ ಸಚಿವ ಬಿ.ಸಿ.ಪಾಟೀಲ್

ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಎಂಬ ವಿಚಾರಕ್ಕೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅವರೇ ಉತ್ತರ ಕೊಡಲಿ, ಅವರು ರಾಜೀನಾಮೆ ಕೊಡೋದು ಏನೂ ಆಗಿಲ್ಲ. ಅವರು ಕಾಂಗ್ರೆಸ್‌ನಲ್ಲಿ ಮೋಸ ಆಯ್ತು ಅಂತ ಬಿಜೆಪಿಗೆ ಬಂದವರು, ಸಿಡಿ ಜಾಲ ಸೇರಿ ಬೇರೆ ಬೇರೆ ಕಾರಣಕ್ಕೆ ಈ ವಿದ್ಯಮಾನ ನಡೀತಿದೆ ಎಂದು ಅವರು ಹೇಳಿದರು.ಸರ್ಕಾರ ಅವರ ಪರವಾಗಿ ಅಂತಲ್ಲ, ಕಾನೂನು ಮತ್ತು ನ್ಯಾಯದ ಪರ ನಿಲ್ಲುತ್ತೆ,ಅಪಾದನೆ ಬಂದಾಗ ರಾಜೀನಾಮೆ ಕೊಟ್ಟಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments