HomeFresh Newsರಾಜ್ಯ ‌ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಗಳಾಗಿ ಚಂದ್ರಕಲಾ ರಾವ್ , ಮಲ್ಲಿಕಾ ಪಕ್ಕಳ, ಜಾಯಿರಾ ಜುಬೈರ್ ನೇಮಕ

ರಾಜ್ಯ ‌ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಗಳಾಗಿ ಚಂದ್ರಕಲಾ ರಾವ್ , ಮಲ್ಲಿಕಾ ಪಕ್ಕಳ, ಜಾಯಿರಾ ಜುಬೈರ್ ನೇಮಕ

ರಾಜ್ಯ ಮಹಿಳಾ ಕಾಂಗ್ರೆಸ್ ಗೆ ಹೊಸದಾಗಿ 17 ಮಂದಿ ಪದಾಧಿಕಾರಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಸೇರ್ಪಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಮಹಿಳೆಯರು ಸ್ಥಾನ ಪಡೆದಿದ್ದಾರೆ.

ಚಂದ್ರಕಲಾ ದೀಪಕ್ ರಾವ್ ಮತ್ತು ಮಲ್ಲಿಕಾ ಪಕ್ಕಳ ಹಾಗೂ ಸಾಯಿರಾ ಜುಬೇರ್ ಅವರು ಅವರು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments