ವಿಟ್ಲ: ಲಾರಿ ಮತ್ತು ಆಕ್ಟೀವ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಸವಾರ ವಾಹನ ದಾಖಲೆಗಳ ಪ್ರಕಾರ ಕನ್ಯಾನ ಗ್ರಾಮದ ನಿವಾಸಿ ಗಣೇಶ ಬಂಗೇರ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮಾಣಿಯಿಂದ ಬುಡೋಳಿಗೆ ಆಕ್ಟೀವಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ಸವಾರನ ತಲೆಗೆ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾರಿ ಮತ್ತು ಆಕ್ಟೀವ್ ವಾಹನ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು
RELATED ARTICLES
