HomeFresh Newsವಿದ್ಯಾರ್ಥಿನಿಯ ಮೇಲೆ ಅತ್ಯಾಚಾರದ ಆರೋಪ: ಶಿಕ್ಷಕನ ಬಂಧನ

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರದ ಆರೋಪ: ಶಿಕ್ಷಕನ ಬಂಧನ

ಅತ್ಯಾಚಾರದ ಆರೋಪದಲ್ಲಿ ಶಿಕ್ಷಕನೊಬ್ಬ ಬಂಧನಕ್ಕೊಳಗಾದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಬಂಧಿತ ವ್ಯಕ್ತಿಯಾಗಿದ್ದಾನೆ.

ಈತ ವಿದ್ಯಾರ್ಥಿನಿಯೋರ್ವಳನ್ನು ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಆತನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments