HomeFresh Newsವಿದ್ಯುತ್ ದೀಪ, ರಸ್ತೆ ಸಂಪರ್ಕ ಸರಿ ಪಡಿಸಲು ಆಗ್ರಹ

ವಿದ್ಯುತ್ ದೀಪ, ರಸ್ತೆ ಸಂಪರ್ಕ ಸರಿ ಪಡಿಸಲು ಆಗ್ರಹ

ಕಸ್ಬಾ ಬೆಂಗ್ರೆಯ ಸಾಂಪ್ರದಾಯಿಕ, ನಾಡದೋಣಿಗಳು ತಂಗುವ ತೀರದಲ್ಲಿ ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದೆ, ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಮೀನುಗಾರರು ವೃತ್ತಿ ನಿರ್ವಹಿಸಲು ಸಮಸ್ಯೆಗಳು ಉಂಟಾಗಿದ್ದು, ಅದ್ಯತೆಯಿಂದ ವಿದ್ಯುತ್ ಬೆಳಕು, ರಸ್ತೆ ಸಂಪರ್ಕ ಒದಗಿಸುವಂತೆ ಒತ್ತಾಯಿಸಲಾಯಿತು.

ನಿಯೋಗದಲ್ಲಿ ಪಲ್ಗುಣಿ‌ ನಾಡದೋಣಿ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ, ಅಧ್ಯಕ್ಷರಾದ ಅಬ್ದುಲ್ ತಯ್ಯೂಬ್,ಸರ್ಫರಾಝ್,ಸಾವಲ್,
ಫಹಾಝ್,ಮುದಸ್ಸಿರ್,ಇಮ್ತಿಯಾಝ್, ಇಮ್ರಾನ್,ಸೌಕತ್,ಅಶ್ರಫ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments