HomeFresh Newsಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಕ್ಟೋಬರ್ 7 ರಿಂದ ಕ್ಟೋಬರ್ 16ರ ವರೆಗೆ ನಡೆಯಲಿದೆ. ನವರಾತ್ರಿಯ ಸಂದರ್ಭ ಪ್ರತಿದಿನ ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು. 

ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,ಸುದ್ದಿಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಪಿ ರಾಮನಾಥ ಹೆಗ್ಡೆ ರಘುರಾಮ ಉಪಾದ್ಯಾಯ, ಅರುಣ ಐತಾಳ್ ರಾಮನಾಯ್ಕ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments