ಕೇರಳದಿಂದ ಜಿಲ್ಲೆಯ ಗಡಿ ಭಾಗಗಳ ಮೂಲಕ ಜಿಲ್ಲೆಗೆ ಸಂಚರಿಸುವವರಿಗೆ ಜೂ. 29ರಿಂದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಇಂದು ತಪಾಸಣೆ...
ಸಿಂಗಾಪುರ ದೇಶವು ಕೊರೋನಾವನ್ನು ಸಂಪೂರ್ಣ ನಿಯಂತ್ರಿಸುವ ಬಗ್ಗೆ ಆದ್ಯತೆ ನೀಡುವ ಬದಲು ಕೊರೋನಾದೊಂದಿಗೆ ಬದುಕುವ ಬಗ್ಗೆ ಅಧಿಕೃತ ನಿರ್ಧಾರಕ್ಕೆ ಬಂದಿದೆ.ಕೊರೋನಾಗೆ ಸಂಬಧಿಸಿದಂತೆ ಇದುವರೆಗೆ ಜಾರಿಯಲ್ಲಿದ್ದ ಎಲ್ಲಾ ನಿಯಾಮವಳಿಗಳನ್ನು ತೆರವುಗೊಳಿಸಲು ಸಿಂಗಾಪುರ ನಿರ್ಧರಿಸಿದೆ. ಇನ್ನು...
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್ ಕುಮಾರ್ ಕಟಿಲ್ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್ ಕುಮಾರ್(57 ) ಜೂ.28 ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು....
ಕಳೆದ ಎರಡು ವಾರದ ಹಿಂದೆ ಸುರಿದ ಮಳೆಯಿಂದಾಗಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನ ಕಲ್ಪರ್ಪೆ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿದ್ದ ತ್ಯಾಜ್ಯ ತುಂಬಿದ ಚೀಲಗಳು ತೋಡಿನ ಮೂಲಕ ಬಂದು ಪಯಶ್ವಿನಿ ನದಿಯನ್ನು ಸೇರಿತ್ತು....
ಪುತ್ತೂರು: ನಾಡಪ್ರಭು ಕೆಂಪೇಗೌಡರ ಹೆಸರಿನ ಜೊತೆಗೆ ಅವರ ಸಾಧನೆಗೂ ಬಹಳ ಮಹತ್ವವಿದ್ದು, ಅವರ ದೂರದೃಷ್ಟಿ, ಜನಪರ ಚಿಂತನೆ ಎಲ್ಲರಿಗೂ ಮಾದರಿಯಾಗಿದೆ. ಬೆಂಗಳೂರನ್ನು ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತಿಸಿದ ಕೆಂಪೇ ಗೌಡರು ಕರ್ನಾಟಕವನ್ನು ವಿಶ್ವದಾದ್ಯಂತ ಗುರುತಿಸುವಂತೆ...
ಪುತ್ತೂರು: ಕುಡಿಯುವ ನೀರು ಯೋಜನೆಗಾಗಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಆದರೂ ದಿನದ ೨೪ ಗಂಟೆಗಳ ನೀರು ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರು ಪಡೆಯುವಲ್ಲಿ ಸ್ವಾವಲಂಭಿಗಳಾಲು ಮಳೆ...
ಕೂಳೂರು ಮೊಗವೀರ ಗ್ರಾಮ ಸಭೆಯ ವತಿಯಿಂದ ಕುಳಾಯಿಯಲ್ಲಿ ಸೋಮವಾರ ಉಚಿತ ಲಸಿಕಾ ಶಿಬಿರವನ್ನು ಆಯೋಜಿಸಲಾಗಿತ್ತು. ಮೀನುಗಾರಿಕೆ, ಬಂದರು ಸಚಿವ ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಸರಕಾರ ಲಸಿಕೆ ನೀಡಲು ಆದ್ಯತೆಯ...
ಮಂಜೇಶ್ವರ: ಪೊಲೀಸರ ಕಣ್ತಪ್ಪಿಸಿ ಕರ್ನಾಟಕದ ಒಳ ರಸ್ತೆಯಿಂದ ಅಮಿತ ವೇಗದಲ್ಲಿ ಆಗಮಿಸಿದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿಗೆ ಅಲ್ಪ ಮುಂದೆ ಪಲ್ಟಿಯಾಗಿದೆ. ಚಾಲಕನಿಗೆ ಅಲ್ಪ ಗಾಯವಾಗಿದ್ದರೂ ಇದ್ದಲ್ಲಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಸಂಯುಕ್ತ ಕಿಸಾನ್ ಮೋರ್ಚಾ ಘಟಕದಿಂದ ರೈತ ವಿರೋಧಿ ಕರಾಳ ಕೃಷಿ ಕಾಯ್ದೆ ವಾಪಸ್ಸಾತಿಗೆ ಆಗ್ರಹಿಸಿ ಮತ್ತು ಕನಿಷ್ಟ ಬೆಂಬಲ ಬೆಲೆ ಖಾತ್ರಿ ಕಾಯ್ದೆ, ಋಣಮುಕ್ತ ಕಾಯ್ದೆ ಜಾರಿಗೆ ಬರಲಿ...
ಪುತ್ತೂರು: ೨ ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ...