ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನಿಂದ ಕೂಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಉಪಹಾರ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಕುಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಊಟವನ್ನು ನೀಡುವುದರೊಂದಿಗೆಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆರ್ಥಪೂರ್ಣವಾಗಿ ಆಚರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಅನೇಕರ ಹಸಿವು ನೀಗಿಸುವ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದೇವೆ. ಇಂದು ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷವಾಗಿ ಬಡ ಬಗ್ಗರ ಹಸಿವನ್ನು ನೀಗಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

 

Related Posts

Leave a Reply

Your email address will not be published. Required fields are marked *

How Can We Help You?