Monthly Archives: June, 2021

ಭೂಗತವಾಗುತ್ತಿರುವ ಪಡುಬಿದ್ರಿ ಸ್ಮಶಾನ ಮುಕ್ತಿಗಾಗಿ ಬೇಡಿಕೆ..

ತನ್ನ ಅಸ್ಥಿತ್ವವನ್ನೇ ಕಳೆದುಕೊಂಡು ಭೂಗತದ ಅಂಚಿನಲ್ಲಿರುವ ಪಡುಬಿದ್ರಿ ಸ್ಮಶಾನ ಉಳಿಸುವಂತೆ ಅಂಬೇಡ್ಕರ್ ಯುವಸೇನೆಯ ತಾಲೂಕು ಅಧ್ಯಕ್ಷ ಲೋಕೇಶ್ ಕಂಚಿನಡ್ಕ ಹೆಸರಲ್ಲಿ ಸಾಮಾಜಿಕ ಜಲತಾಣ ದಲ್ಲಿ ಫೋಸ್ಟೊಂದು ಹರಿದಾಡುತ್ತಿದಂತೆ ಚುರುಕಾದ ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ...

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನಿಂದ ಕೂಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಉಪಹಾರ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಕುಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಊಟವನ್ನು ನೀಡುವುದರೊಂದಿಗೆಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು...

ಕುಸಿದು ಬಿದ್ದ ಮಠದಬೆಟ್ಟು ಕಾಲು ಸೇತುವೆ: ಸಂಪರ್ಕ ಕಡಿತ

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಇಂದ್ರಾಣಿ‌ ಹೊಳೆ ತುಂಬಿ ಹರಿಯುತ್ತಿದ್ದು‌,ಇದರಿಂದಾಗಿ ಶಿಥಿಲಗೊಂಡಿದ್ದ ಕಾಲು ಸೇತುವೆ ಒಂದು ಭಾಗ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡಿದೆ. ಮಠದ ಬೆಟ್ಟು ,ಕೊಪ್ಪರ ತೋಟಕ್ಕೆ ಸಂಪರ್ಕಿಸುವ ಕಾಲು ಸಂಕವಾಗಿದ್ದು,ಹಲವು...

ಯೆನೆಪೋಯ ಹಾಗೂ ಆವಿಷ್ಕಾರ ಯೋಗ ಸಹಯೋಗ :ವರ್ಚುವಲ್ ಯೋಗಾಭ್ಯಾಸ ಮತ್ತು ಅತಿಥಿ ಉಪನ್ಯಾಸ

ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಹಾಗೂ ಆವಿಷ್ಕಾರ ಯೋಗ ಸಹಯೋಗದಲ್ಲಿ ಜೂನ್ 21, ಸೋಮವಾರ ಬೆಳಿಗ್ಗೆ 6.30ರಿಂದ 7.30ರ ವರೆಗೆ ಯೋಗದಿನದ ಶಿಷ್ಟಾಚಾರದ ಯೋಗಭ್ಯಾಸವು ಅಂತರ್‌ಜಾಲ ಯೂಟ್ಯೂಬ್ ಲಿಂಕ್ ...

ವಿಟ್ಲ: ರಸ್ತೆ ಬದಿ ಹೊಂಡಕ್ಕೆ ಉರುಳಿದ ಯಂತ್ರ ಸಾಗಾಟದ ಲಾರಿ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡು ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್...

ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧ ಪುತ್ತೂರು ಠಾಣೆಯಲ್ಲಿ ದೂರು ದಾಖಲು

ಪುತ್ತೂರು: ಖಾಸಗಿ ನರ್ಸಿಂಗ್ ಹೋಮ್‌ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಖಾಸಗಿ...

ಎರ್ಮಾಳ್: ಸ್ಕೂಟರ್‌ಗೆ ಕಾರು ಡಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಎರ್ಮಾಳು ಬುದ್ದಗಿ ಪೆಟ್ರೋಲ್ ಬಂಕ್ ಬಳಿಯ ರಸ್ತೆ ಡೈವರ್ಷನ್ ಬಳಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರೊಂದು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಉಡುಪಿಯ...

ದ.ಕ. ಜಿಲ್ಲಾಡಳಿತದಿಂದ ಅಶಕ್ತರಿಗೆ ಉಚಿತ ಲಸಿಕೆ: ಸಂಚಾರಿ ಲಸಿಕಾ ವಾಹನಕ್ಕೆ ಚಾಲನೆ

ದ.ಕ. ಜಿಲ್ಲಾಡಳಿತ, ಇಂಡಿಯನ್ ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕ, ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ವಾಹನದ ಮೂಲಕ ಅಶಕ್ತರಿಗೆ ಲಸಿಕೆ ನೀಡುವ ಸಂಚಾರಿ ಲಸಿಕಾ ಕೇಂದ್ರಕ್ಕೆ...

Srinivas University, Pandeshwara Mangaluru || Nrithyothsava 2021

College of Aviation Studies, Srinivas University, Pandeshwara Mangaluru will be Organising Nrithyothsava 2021 for UG students (any stream) On June 21st 2021 NRITHYOTHSAVA 2021 is...

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮಕ್ಕಳಿಗೆ ಆರೋಗ್ಯಕರ ಕಿಟ್ ವಿತರಣೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕದ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಕ್ಕಳಿಗಾಗಿ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮ ಜರುಗಿತು. ಮಕ್ಕಳಿಗೆ ಆರೋಗ್ಯ...

Most Read