Monthly Archives: June, 2021

ಡಾ. ಎನ್‍ ಎಸ್‍ ಎಎಂನಲ್ಲಿ ಇಂಟಿಗ್ರೇಟೆಡ್ ಪಿಯು ಬ್ಯಾಚ್‍ಗಳ ಪ್ರಾರಂಭ

ನಿಟ್ಟೆ ವಿದ್ಯಾಸಂಸ್ಥೆಯ ಅಂಗಸಂಸ್ಥೆಯಾಗಿರುವ ಮಂಗಳೂರಿನ ಡಾ| ಎನ್‍ಎಸ್‍ಎಎಂ ಪದವಿಪೂರ್ವ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಿಂದ ಇಂಟಿಗ್ರೇಟೆಡ್ ಪಿಯು ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ. ನಿಟ್ಟೆ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎನ್. ವಿನಯ ಹೆಗ್ಡೆಯವರ ಅಭಿಪ್ರಾಯದಂತೆ, ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್...

ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ವೀಕೆಂಡ್ ಸಂಪೂರ್ಣ ಬಂದ್

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ವಿಟ್ಲ ಪೇಟೆ ಸೇರಿದಂತೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ವಿಟ್ಲ ಪಟ್ಟಣ...

ಪುತ್ತೂರಿನಲ್ಲಿ ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಪರಿಶಿಷ್ಟ ಜಾತಿ ಘಟಕ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಬ್ಲಾಕ್ ಕಾಂಗ್ರೆಸ್ ಸಮಿತಿ ಪುತ್ತೂರು ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗು ರಾಜ್ಯ...

ಸರಕಾರಕ್ಕೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಇಲ್ಲ:ಮಾಜಿ ಸಚಿವ ರಮಾನಾಥ ರೈ

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವಾಗಲೇ ವಿದ್ಯುತ್ ಮೀಟರ್ ದರ ಏರಿಕೆ ಮಾಡುವ ಮೂಲಕ ಜನರ ಹಸಿವಿನ ಹೊಟ್ಟೆಗೆ ಹೊಡೆದಂತಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು...

ಹಾಸನದಲ್ಲಿ ಬೆಂಕಿ ತಗುಲಿ ಸುಟ್ಟು ಕರಕಲಾದ ಬೇಕರಿ : ಸಹಾಯ ಹಸ್ತ ಚಾಚಿದ ಜೈ ಕರ್ನಾಟಕ ಸಂಘ

ಒಂದೆಡೆ ಕೊರೊನಾ ಎಂಬ ಮಹಾಮಾರಿ ಮನುಷ್ಯನನು ಪಾತಳಕ್ಕೆ ತೊರೆಯುತ್ತಿದ್ದರೆ ಇನ್ನೊಂದು ಕಡೆ ಬೇಕರಿ ಕಾರ್ಮಿಕರ ಬದುಕು ಹೀನಾಯ ಸ್ಥಿತಿ ತಲುಪಿದೆ. ದಿನ ಬೆಳಗಾದರೆ ಬೇಕರಿ ಪದಾರ್ಥಗಳನ್ನು ಮಾರಿ ಬದುಕುವ ಬೇಕರಿ ಕಾರ್ಮಿಕರು ಇಂದು...

ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ: ಧರೆಗುರುಳಿದ ವಿದ್ಯುತ್ ಕಂಬ

ಕರಾವಳಿಯಲ್ಲಿ ಬಿರುಸುಗೊಂಡ ಮಳೆಯಿಂದಾಗಿ ಅಲ್ಲಲ್ಲಿ ವ್ಯಾಪಕವಾಗಿ ಹಾನಿಯಾಗುತ್ತಿದ್ದು, ನಗರದ ಮಂಗಳಾದೇವಿ ಸಮೀಪದ ರಾಮಕೃಷ್ಣ ಮಿಷನ್ ಬಳಿಯಲ್ಲಿ ಗಾಳಿಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ. ...

ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್  ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕೆಂದು ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ HP...

ಬಿ.ಸಿ.ರೋಡು-ಪುಂಜಾಲಕಟ್ಟೆ ರಸ್ತೆ ಅಗಲೀಕರಣ: ಹಲವಾರು ಸಮಸ್ಯೆಗಳು ಸೃಷ್ಠಿ

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಸ್ತೆ ಅಗಲೀಕರಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಮಳೆಗಾಲದ ಈ ಸಮಯದಲ್ಲಿ ರಸ್ತೆ ಅಭಿವೃದ್ದಿಯಿಂದಾಗಿ ಹಲವರು ಸಮಸ್ಯೆಗಳು ತಲೆದೋರಿವೆ. ನಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಗೇಟು ಬಳಿ ಮನೆಯಂಗಳವೇ ನೀರು...

 ಅರ್ಕುಳ ಶ್ರೀ ವರದೇಶ್ವರ ದೇವಸ್ಥಾನದ ಡ್ರೈನೇಜ್ ಸಮಸ್ಯೆ: ಶಾಸಕ ಡಾ ವೈ ಭರತ್ ಶೆಟ್ಟಿ ಭೇಟಿ

ಇತಿಹಾಸ ಪ್ರಸಿದ್ಧ ಸುಮಾರು 800 ವರ್ಷಗಳಷ್ಟು ಪ್ರಾಚೀನ ಸ್ವಯಂಭೂ ಅರ್ಕುಳ  ಶ್ರೀವರದೇಶ್ವರ ದೇವಸ್ಥಾನ ಬಳಿ ರೈಲ್ವೆ ಇಲಾಖೆಯವರು ಗೋಡೆಕಟ್ಟುವ ಕಾಮಗಾರಿ ಸಂದರ್ಭದಲ್ಲಿ ದೇವಸ್ಥಾನದ ಡ್ರೈನೇಜ್ ವ್ಯವಸ್ಥೆಗೆ ಲೋಪವಾಗಿತ್ತು. ಇದರ ಪರಿಣಾಮ ದೇವಸ್ಥಾನದ ಅಂಗಣ ತುಂಬಾ...

ಕದ್ರಿ ವಾರ್ಡ್‍ನ ಜನತೆಗೆ ಆಹಾರದ ಸಾಮಾಗ್ರಿ ವಿತರಣೆ

ಕದ್ರಿ ವಾರ್ಡಿನ ಕಾರ್ಪೋರೇಟರ್ ಆದ ಕದ್ರಿ ಮನೋಹರ್ ಶೆಟ್ಟಿ ಇವರ ವಿನಂತಿಯ ಮೇರೆಗೆ ಕದ್ರಿ ದಕ್ಷಿಣ 33ನೇ ವಾರ್ಡಿನಲ್ಲಿ ಕೊರೊನಾ ಸಮಯದಲ್ಲಿ ಸಂಕಷ್ಟದಲ್ಲಿ ಇರುವ ಜನರಿಗೆ ಸಹಾಯವಾಗಲೆಂದು ಆಹಾರದ ಕಿಟ್‍ಗಳನ್ನು ಒದಗಿಸಿದರು. ಉದ್ಯಮಿ...

Most Read