Monthly Archives: June, 2021

ಅಡ್ಯಾರ್: ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಒದಗಿಸಿದ ಶಾಸಕ ಡಾ.ಭರತ್ ಶೆಟ್ಟಿ

ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ...

ಮಂಗಳೂರಲ್ಲಿ ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ ಪ್ರಜೆಗಳ ಬಂಧನ

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ತಮಿಳುನಾಡಿಗೆ ಬಂದಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು. ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ಹೋಗುವವರಿದ್ದರು. ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನ ಮಂಗಳೂರಿಗೆ...

ಪಾರ್ಟಿಗಳಿಗೆ ಮಾದಕ ವಸ್ತು ಎಲ್‌ ಎಸ್‌ ಡಿ ಪೂರೈಸುತ್ತಿದ್ದ ಆರೋಪಿಯ ಬಂಧನ

ಪಾರ್ಟಿಗಳಿಗೆ ಮಾದಕ ವಸ್ತು ಎಲ್‌ಎಸ್‌ಡಿ ಡ್ರಗ್ ಸ್ಟ್ರಿಪ್ಸ್‌ಗಳನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ 16 ಲಕ್ಷ ಮೌಲ್ಯ 840 ಎಲ್‌ಎಸ್ ಡಿ ಸ್ಟ್ರಿಪ್ ಗಳನ್ನು ವಶಕ್ಕೆ ಪಡೆಯಲಾಗಿದೆ...

ಕುತ್ತಾರ್ ನಲ್ಲಿ ತೈಲ ಬೆಲೆಯೇರಿಕೆ ಖಂಡಿಸಿ ಪ್ರತಿಭಟನೆ

ತೈಲ ಬೆಲೆಯೇರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ, ಕುತ್ತಾರ್ ನಲ್ಲಿರುವ ಇಂಡಿಯನ್ ಪೆಟ್ರೋಲ್ ಪಂಪ್ ಮುಂಭಾಗ ಲಾಕ್ ಡೌನ್ ನಡುವೆಯೇ ಸಾಂಕೇತಿಕವಾಗಿ ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ವಲಯ...

Srinivas University Redefines its Placement & Collaborations Strategy to Reach Newer Hight

Mangaluru: Claimed to be a new generation University for offering an excellent higher education model, at undergraduate, postgraduate, and research degree levels at affordable...

ಕಾಂಗ್ರೆಸ್ ವಿರೋಧ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದೆ: ಪುತ್ತೂರಿನಲ್ಲಿ ನಳಿನ್ ಕುಮಾರ್ 

ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದು ಬಿಟ್ಟು, ಬೇರೆ ವಿಷಯವೇ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೇಸ್ ಗೆ ತಿರುಗೇಟು ನೀಡಿದ್ದಾರೆ. ಪುತ್ತೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣಾ ಸಮಾರಂಭದಲ್ಲಿ...

Srinivas University College of Engineering and Technology, Mukka Surathkal || Webinar for II PUC students

Srinivas University College of Engineering and Technology, Mukka Surathkal will be organising a webinar on 14th June 2021.The webinar is meant for second PUC...

ದ.ಕ ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲಿ NRI ಗಳಿಗೆ ಲಸಿಕೆ ನೀಡಲು ಡಿ.ಸಿ ಆದೇಶ: ಅನಿವಾಸಿ ಕನ್ನಡಿಗರಿಂದ ಸ್ವಾಗತ

ಮೇ 30ರಂದು ದ.ಕ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ಅನಿವಾಸಿ ಕನ್ನಡಿಗರ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಹಲವು ಅನಿವಾಸಿ ಕನ್ನಡಿಗರು, ಸಂಘಟನೆಗಳು ಪಾಲ್ಗೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಸಿಎಂ: ಹಾಸನದಲ್ಲಿ ಬಿಎಸ್‌ವೈ

ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿರುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು...

ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ದೀಪಕ್ ರೈ ನೇಮಕ

ಪುತ್ತೂರು: ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ದೀಪಕ್ ರೈ ಅವರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಯಾಗಿರುವ ರಾಜೇಂದ್ರ ಕೆ.ವಿ ಅವರು ಆದೇಶ ನೀಡಿದ್ದಾರೆ. ಈ ಹಿಂದೆ ತಾಲೂಕು...

Most Read