ಕುಂದಾಪುರ: ರಾಷ್ಟ್ರಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ಅಥವಾ ಮುಖ್ಯಮಂತ್ರಿಗಳಲ್ಲಾಗಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ನಿನ್ನೆ ಹಿಂದುಳಿದ...
ಬಂಟ್ವಾಳ : ಕರೋನಾ ಮಹಾಮಾರಿ ಯಿಂದ ಜನರಿಗೆ ಸಾಕಷ್ಟು ತೊಂದರೆಯಾಗಿದ್ದು, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಜನರಿಗೆ ಅಗತ್ಯ ನೆರವು ನೀಡುವುದರ ಜೊತೆಯಲ್ಲಿ ಕಾಲಕಾಲಕ್ಕೆ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ನಡೆಸುತ್ತಿದೆ ಎಂದು ಮಾಜಿ...
ಪಡುಬಿದ್ರಿ ಮಾರುಕಟ್ಟೆ ರಸ್ತೆಯಲ್ಲಿ ನಿರಂತರ ಸಾಮಾಜಿಕ ಅಂತರವಿಲ್ಲದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದರಿಂದ ಬೀದಿಬದಿ ವ್ಯಾಪಾರಿಗಳನ್ನು ಗ್ರಾ.ಪಂ. ಪಕ್ಕದ ಸರ್ಕಾರಿ ಶಾಲಾ ಮೈದಾನಕ್ಕೆ ಸ್ಥಳಾಂತರಿಸಿದ್ದರೂ.. ಅಂಗಡಿ ಹೊಂದಿರುವ ತರಕಾರಿ ವ್ಯಾಪಾರಿಗಳು ರಸ್ತೆಯಲ್ಲೇ ತರಕಾರಿಗಳನ್ನು ಇಟ್ಟು...
ಪುತ್ತೂರು: 34 ನೆಕ್ಕಿಲಾಡಿ ಗ್ರಾಪಂ ವ್ಯಾಪ್ತಿಯ ಮೈಂದನಡ್ಕದಲ್ಲಿ ಸಾರ್ವಜನಿಕ ಆಟದ ಮೈದಾನದ ಪ್ರವೇಶ ದಾರಿಯನ್ನು ಮುಚ್ಚಿ ಧರ್ಮಾಧಾರಿತ ರಾಜಕಾರಣದ ಮೂಲಕ ಸಮಾಜದ ಸಾಮರಸ್ಯವನ್ನು ಒಡೆಯುವ ಹುನ್ನಾರ ಗ್ರಾಪಂ ನಡೆಸಿದ್ದು, ಇದೊಂದು ಸಂಘರ್ಷದ ವಾತಾವರಣ...
ಮಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ವತಿಯಿಂದ ಪ್ರತಿಭಟನೆ ನಡೆಸಿದರು.ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ...
ಮೂಡುಬಿದಿರೆ : ಕಳೆದ ಮೂರು ದಿನಗಳಿಂದ ಬೆಳಿಗ್ಗೆ 6-10 ಗಂಟೆಯ ನಂತರ ಸುಮ್ಮನೆ ಕಾಲ ಕಳೆಯಲು ಮೂಡುಬಿದಿರೆ ಪೇಟೆಯಲ್ಲಿ ಅಡ್ಡಾದಿಡ್ಡಿ ಓಡಾಟ ಮಾಡಿ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದ 31 ವಾಹನಗಳನ್ನು...
ಕುಂದಾಪುರ: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ರಕ್ಷಣೆಗೆ ನಮ್ಮ ಶಾಸಕರಾಗಲಿ, ಸಂಸದರಾಗಲಿ ಮಂತ್ರಿಗಳಾಗಲಿ ಯಾರೂ ಮಧ್ಯಪ್ರವೇಶ ಮಾಡಿಲ್ಲ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.
ಉದಯ್...
ಕುಂದಾಪುರ: ಅನ್ಯಾಯಗಳ ವಿರುದ್ದ ಧ್ವನಿ ಎತ್ತುತ್ತಿದ್ದ ಉದಯ್ ಗಾಣಿಗ ಅವರನ್ನು ಕಳೆದ ಕೆಲ ದಿನಗಳಿಂದ ಹೊಂಚು ನಡೆಸಿ ಭೀಕರವಾಗಿ ಕೊಲೆಗೈಯ್ಯಲಾಗಿದೆ. ಉದಯ್ ಕೊಲೆಯಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು. ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ...
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಂದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಕೋವಿಡ್ -...
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಇಡ್ಯಾದ ಗುಡ್ಡೆಕೊಪ್ಲ ನಿವಾಸಿ ಲೋಕೇಶ್ ಕುಂದರ್ ಅವರು ಕಳೆದ ಡಿಸೆಂಬರ್ ನಲ್ಲಿ ಮನೆಯ ಬಳಿಯ ಸಮುದ್ರ ತೀರದಲ್ಲಿ ಸಾಂಪ್ರದಾಯಿಕವಾಗಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ಟ್ಯೂಬ್...