ಬಂಗ್ರಕೂಳೂರಿನ ಮಂಗಳೂರಿನ ಪಾಲಿಕೆ ಸದಸ್ಯರ ಜನಸೇವಾ ಕೇಂದ್ರದಲ್ಲಿ ಕೋವಿಡ್ 2ನೇ ಅಲೆಯ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ನೀಡುವ 3000 ರೂ. ಪರಿಹಾರ ನಿಧಿಗೆ...
ಪ್ರತಿಷ್ಠಿತ ಮ್ಯಾಗಝಿನ್‌ಗಳಲ್ಲಿ ಒಂದಾಗಿರುವ ’ಏಷ್ಯಾ ಒನ್’ ಕೊಡಮಾಡುವ ೨೦೨೦-೨೧ ನೇ ಸಾಲಿನ "ಏಷ್ಯಾದ ಮಾಹಾನ್ ನಾಯಕ" ಎನ್ನುವ ಬಿರುದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಪಾತ್ರರಾಗಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ...
ಬೆಂಗಳೂರು -ಮಂಗಳೂರು ಹೆದ್ದಾರಿಯಿಂದ ಮಂಗಳೂರು - ಶಿವಮೊಗ್ಗ ಹೆದ್ದಾರಿಯನ್ನು ಜೋಡಿಸುವ ರಸ್ತೆಯನ್ನು ಜೋಡಿಸುವ ಕುಲಶೇಖರ ಕಣ್ಣಗುಡ್ಡೆ ರಸ್ತೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆಯಲ್ಲದೆ, ಈ ಸಂಬಂಧ ಧ್ವನಿ ಎತ್ತಿದ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ...
ಶಕ್ತಿನಗರ ಸಮೀಪದ ಸರಿಪಲ್ಲದ ಮನೆಯೊಂದಕ್ಕೆ ಮಾರಕಾಸ್ತ್ರದೊಂದಿಗೆ ನುಗ್ಗಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ 7 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು.
ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕಾ ಕೇಂದ್ರಗಳಲ್ಲಿ ಬಿಜೆಪಿಯ ಕಾರ್ಯಕರ್ತರು ದರ್ಬಾರು ನಡೆಸುತ್ತಿದ್ದು, ಇದರಿಂದ ಲಸಿಕೆಗಾಗಿ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ.
ನಗರದ ಕಾಂಗ್ರೆಸ್...
ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ವಾಟ್ಸ್ ಆಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶವನ್ನು ರವಾನಿಸಿರುವ ದೂರಿನ ಕುರಿತಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್...
ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಕ್ಷಗಾನ ಕಲಾವಿದರು, ನಾಟಕ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅನೇಕ ಸೇವಾ ಸಂಸ್ಥೆಗಳು ಕಲಾವಿದರಿಗೆ ನೆರವನ್ನು ನೀಡಿ ಕಲಾವಿದರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ....
ಮಂಗಳೂರಿನ ಖಾಸಗಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರ ಬಂಧವಾಗಿದ್ದು, ಇತರ ಕೆಲ ಆರೋಪಿಗಳ ಪತ್ತೆಯಾಗಬೇಕಿದೆ. ಈ ನಡುವೆ, ಈ ಪ್ರಕರಣದಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆಯಲ್ಲಿ ವೈದ್ಯರಿಂದ ಕಿರಿಕಿರಿ,...
ಬೆಳ್ತಂಗಡಿಯಲ್ಲಿ ಧಾರ್ಮಿಕ ಪರಿಷತ್ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ತಾಲೂಕಿನ ಎಲ್ಲಾ ಅರ್ಚಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ದಿನ ಬಳಕೆ ಸಾಮಗ್ರಿಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಧಾರ್ಮಿಕ ಪರಿಷತ್...
ಅರಕಲಗೂಡು ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದರು.
ಉದ್ಘಾಟನೆಯ ನಂತರ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿದ ಸಚಿವರು ಕಾರ್ಯವೈಖರಿಯ ಬಗ್ಗೆ ಸಂಪೂರ್ಣ ವರದಿ...