ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 8೦೦೦ ಎಕರೆ ಹಡೀಲು ಭೂಮಿಯಿದ್ದು, ಅಲ್ಲಿ ಕೃಷಿಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸುವುದು ಹಾಗೂ ಸಹಕಾರ ಸಂಸ್ಥೆಯ ಮೂಲಕ ಕೃಷಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚಿಂತನೆ...
ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಎಂಬ ವಿಚಾರಕ್ಕೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ರಾಜೀನಾಮೆ ಮಾತು...
ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್ 26ರ ಸಂಜೆ 4ರಂದು ವೆಬೆಕ್ಸ್ ಮೂಲಕ ವಿಚಾರಗೋಷ್ಠಿಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಧ್ಯಮ...
ಕೊರೋನಾದ ಚೈನ್ ಬ್ರೇಕ್ ಮಾಡುವ ನಿಟ್ಟಿನಿಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಅತ್ಯಂತ ಮುಖ್ಯವಾದುದು, ಆದರೆ ನಮ್ಮ ಮಾರುಕಟ್ಟೆ , ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದೇ ಬಾರೀ ದೊಡ್ಡ ಸಮಸ್ಯೆಯಾಗಿದೆ. ಇಂತಹ ಸಂದರ್ಭದಲ್ಲಿ...
ಬಂಟ್ವಾಳ: ರಕ್ಷಿತಾರಣ್ಯದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಶ್ರೀಗಂಧದ ಮರಗಳನ್ನು ಕಳವು ಮಾಡಿ ಮಾರಾಟ ಮಾಡಲು ಯತ್ನಿಸಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ವಲಯ ಅರಣಾಧಿಕಾರಿಗಳು ಬಂಧಿಸಿದ್ದು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರ್ಯಾಚರಣೆಯ ವೇಳೆ...
ಕಡಬ :ಉಪ್ಪಿನಂಗಡಿ-ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕುಂಡಾಜೆ ಸೇತುವೆಯಲ್ಲಿ ಮಾರುತಿ ಬೆಲೋನೊ ಹಾಗು ಅಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದೆ.
ಮಾರುತಿ ಬೆಲೋನೊ ಕಾರ್ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಕನ್ನಡ...
ಕದ್ರಿ ಮಂಜುನಾಥ ಹಾಗೂ ಮಂಗಳಾದೇವಿ ದೇಗುಲದ ಸ್ಥಾಪನೆಗೆ ಮೂಲ ಕಾರಣಿಕರ್ತರು ಈ ಮಹಾನ್ ಯೋಗಿ ಗುರು ಮಚ್ಚೇಂದ್ರನಾಥರು.
ಇವರ ಕಾಲ್ಪನಿಕ ಭಾವ ಚಿತ್ರವನ್ನು ಲೀಫ್ ಆರ್ಟ್ ಮುಖಾಂತರ ಯುವ ಕಲಾವಿದ ತಿಲಕ್ ಕುಲಾಲ್...
ಮಂಗಳೂರು: ಸಮಾಜ ಸೇವೆಗೆ ವಿವಿಧ ಮುಖಗಳು. ಕಷ್ಟ ಕಾರ್ಪಣ್ಯಗಳಿಗೆ ಆಸರೆಯಾಗುವುದರೊಂದಿಗೆ ಸಂತ್ರಸ್ತರಾದವರಲ್ಲಿ ಆತ್ಮ ಸ್ಥೈರ್ಯ ಮೂಡಿಸುವುದೂ ಸಮಾಜಮುಖೀ ಕಾರ್ಯವೆನಿಸುತ್ತದೆ’ ಎಂದು ಕರ್ನಾಟಕ ಜಾನಪದ ಹಾಗೂ ಯಕ್ಷಗಾನ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ...
ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ 2016-17 ರಲ್ಲಿ ಮಂಜೇಶ್ವರ ಹಾರ್ಬರ್ ಇಂಜಿನಿಯರಿಂಗ್ ಉಸ್ತುವಾರಿಯಲ್ಲಿ ಮಂಜೂರಾದ. ಪಂಡ್ ನಿಂದ ನಡೆಸಿದ 685 ಮೀಟರ್ ವ್ಯಾಪ್ತಿಯಲ್ಲಿ ತೂಮಿನಾಡು ಪದವು ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆ ಸಂದರ್ಭ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚನೆ...