Home 2021 July (Page 3)

ಯುಪಿಸಿಎಲ್‌ ನಿಂದ ಮತ್ತೆ ಪರಿಸರಕ್ಕೆ ಉಪ್ಪು ಮಿಶ್ರಿತ ರಾಸಾಯನಿಕ ನೀರು

ಕಾಪು ತಾಲೂಕಿನ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನವಿರೋಧಿಯಾಗಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯಿಂದ ಸ್ಥಳೀಯರಿಗೆ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆ ಉದ್ಬವವಾಗುತ್ತಿದೆ. ಇದೀಗ ಮತ್ತೆ ಇಂದು ಸಮದ್ರಕ್ಕೆ ಸಂಪರ್ಕ ಕಲ್ಪಿಸಲಾಗಿದ್ದ ಪೈಪ್ ಲೈನ್ ನ ಗೇಟ್ ವಾಲ್ ಭಾಗದಲ್ಲಿ ಉಪ್ಪು ಮಿಶ್ರಿತ ರಾಸಾಯನಿಕ ನೀರು ಹೊರ ಚುಮ್ಮಿದ್ದು, ಆ ನೀರು

ತಲಪಾಡಿ ಗಡಿಯಲ್ಲಿ ಜಿಲ್ಲಾಧಿಕಾರಿಯವರ ಭೇಟಿ, ಪರಿಶೀಲನೆ

ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ

ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹ : ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು. ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್ ನ ಹೋರಾಟವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು,

ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ

ನಶಿಸುತ್ತಿರುವ ಭತ್ತದ ಕೃಷಿಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ ಕಾರ್ಯಕ್ರಮ ಮಿತ್ತಳಿಕೆಗುತ್ತು ಕುಟುಂಬಸ್ಥರ ಸಹಕಾರದೊಂದಿಗೆ ಅಳಿಕೆ ಗ್ರಾಮದ ಮಿತ್ತಳಿಕೆಯ ಗದ್ದೆಯಲ್ಲಿ ನಡೆಯಿತು .ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ

ಬಂಟ್ವಾಳ : ಸಂಚಾರಿ ಆರೋಗ್ಯ ಬಸ್ ಆರಂಭ

ಬಂಟ್ವಾಳದ ತಾಲೂಕಿನ ಜನತೆಗೆ ಉತ್ಕೃಷ್ಟ ವಾದ ಉಚಿತ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಸಂಚಾರಿ ಆರೋಗ್ಯ ಬಸ್ ಆರಂಭಿಸಲಾಗಿದೆ. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರ ಮುತುವರ್ಜಿಯಿಂದ ಸಂಚಾರಿ ಆರೋಗ್ಯ ಬಸ್ ವ್ಯವಸ್ಥೆ ಮಾಡಲಾಗಿದೆ. ಜನರ ಆರೋಗ್ಯದ ಸುರಕ್ಷತೆಯ ಜಾಗೃತಿಯ ಸಲುವಾಗಿ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನ ಮಾಡಲಾಗಿದೆ. ಇನ್ನು ಕಾವಳಮೂಡುರು ಗ್ರಾಮ

ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ: ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿನ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಲಕ್ಷ್ಮಣ ಎಂಬವರ ಮಗ ಕಾರ್ತಿಕ್ ಎಂಬಾತನ ಮೃತದೇಹವಿದಾಗಿದ್ದು ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದೆ. ಸಂಜೆಯ ವೇಳೆ ಮನೆಯಿಂದ ಹೊರಟ ಕಾರ್ತಿಕ್ ತಡರಾತ್ರಿಯಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಇಂದು ಮುಂಜಾನೆ

ಮರವೂರು ಸೇತುವೆ ದುರಸ್ತಿ ಕಾಮಗಾರಿ ಪೂರ್ಣ

ಮಂಗಳೂರು: ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡು ಶುಕ್ರವಾರ ಸಾಯಂಕಾಲದಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ ಮರವೂರು ಸೇತುವೆ ಒಂದುವರೆ ತಿಂಗಳ ಹಿಂದೆ ಎರಡು ಅಡಿಯಷ್ಟು ಕುಸಿದಿತ್ತು. ಬೆಂಗಳೂರಿನಿಂದ ಬಂದ

ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವ : ಕೇಂದ್ರ ಸಚಿವರೊಂದಿಗೆ ಸಮಾಲೋಚನಾ ಸಭೆ

ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಈ ಉತ್ಸವವು ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರಾದ ಕಿಶನ್ ರೆಡ್ಡಿ ಅವರು ಅಭಿಪ್ರಾಯ ಪಟ್ಟರು. ಇದೇ

ಯುವ ಸಮೂಹಕ್ಕೆ ಉದ್ಯೋಗ ಒದಗಿಸಿ: ನೂತನ ಮುಖ್ಯಮಂತ್ರಿಗೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹ

ಕೋವಿಡ್ ಸಮಸ್ಯೆ, ಆರ್ಥಿಕ ತೊಂದರೆಗಳಿಂದ ಭಾರೀ ಸಂಕಷ್ಟದಲ್ಲಿರುವ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದ್ಯತೆ ನೀಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹಿಸಿದೆ. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್ ರಕ್ಷಾ ರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್

ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಂಡ ಗುಂಡಿ ಮುಚ್ಚಿ ಹಾಕಿ ತಾಯಿ ಮಗಳ ಸಾಮಾಜಿಕ ಕಾಳಜಿ

ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಇದನ್ನ ಮನಗಂಡ ತಾಯಿ ಹಾಗೂ ಮಗಳು ಸೇರಿಕೊಂಡು ಹೊಂಡಗಳಿಗೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.       ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು