Monthly Archives: July, 2021

ಉಡುಪಿಯಲ್ಲಿ ಆ.14ರಂದು ಮೆಘಾ ಲೋಕ ಅದಾಲತ್

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಘಾ ಲೋಕ ಅದಾಲತ್ ಕಾರ್ಯಕ್ರಮವನ್ನು ಆಗಸ್ಟ್ 14ರಂದು ಉಡುಪಿಯ ಎಲ್ಲಾ...

ವಿಹಿಂಪ ವತಿಯಿಂದ ಕೋವಿಡ್ ವಾರಿಯರ್ಸ್‌ಗಳಿಗೆ ಅಭಿನಂದನೆ

ಮಂಗಳೂರು: ವಿಶ್ವಹಿಂದು ಪರಿಷತ್ತು ಬಜರಂಗದಳ ಸುರತ್ಕಲ್ ಪ್ರಖಂಡ ಇದರ ಆಶ್ರಯದಲ್ಲಿ ಕೋವಿಡ್ ಕಾಲದಲ್ಲಿ ವಾರಿಯರ್ಸ್‌ಗಳಾಗಿ ಶ್ರಮವಹಿಸಿದ ವೈದ್ಯರುಗಳಿಗೆ, ಆರೋಗ್ಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮವು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತು...

ವಲ್ಡ್ ವಾಲಿಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ ಪ್ರಕ್ರಿಯೆ- ಇಬ್ರಾಹಿಂ ಗೋಳಿಕಟ್ಟೆ

ಪುತ್ತೂರು: ಫೆಡರೇಶನ್ ಆಫ್ ಇಂಟರ್‌ನ್ಯಾಶನಲ್ ವಾಲಿಬಾಲ್ ಇವರ ಆಶ್ರಯದಲ್ಲಿ ಆ. 24ರಿಂದ ಸೆ. 2ರವರೆಗೆ ಇರಾನಿನ ತೆಹ್ರಾನ್‌ನಲ್ಲಿ 19 ವರ್ಷ ವಯೋಮಿತಿಯ ಹುಡುಗರ ವರ್ಲ್ಡ್ ವಾಲಿಬಾಲ್ ಚಾಂಪಿಯನ್‌ಶಿಪ್ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಭಾರತೀಯ...

ಕರಾವಳಿಯಾದ್ಯಂತ ಕಾಂಡ್ಲಾವನ ಬೆಳೆಸುವ ಚಿಂತನೆ: ಸಚಿವ ಅರವಿಂದ್ ಲಿಂಬಾವಳಿ

ಕುಂದಾಪುರ: ಸೈಕ್ಲಾನ್, ಸುನಾಮಿಯಂತಹ ಪ್ರಾಕೃತಿಕ ವಿಕೋಪ ತಡೆ, ಮೀನುಗಳ ಸಂತಾನೋತ್ಪತ್ತಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಕಾಂಡ್ಲಾವನ ಬೆಳೆಸುವುದು ಹಾಗೂ ಸಂರಕ್ಷಣೆಯ ಬಗ್ಗೆ ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ಅರಣ್ಯ ಸಚಿವ ಅರವಿಂದ...

ನನ್ನಿಂದ ತುಳುನಾಡಿಗೆ ಅಪಚಾರವಾಗಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ತಿರಸ್ಕರಿಸುತ್ತೇನೆ : ಮಂಜುನಾಥ ಪೂಜಾರಿ

ಕಾರ್ಕಳ: ಒಬ್ಬ ತುಳುವನಾಗಿ ತುಳುನಾಡಿನ ಸಂಸ್ಕøತಿ ಮತ್ತು ಸಂಸ್ಕಾರದ ಬಗ್ಗೆ ವಿಶೇಷ ಗೌರವವನ್ನು ಹೊಂದಿರುವ ನನ್ನಿಂದ ತುಳುನಾಡಿಗೆ ಅಪಚಾರವಾಗಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ತಿರಸ್ಕರಿಸುತ್ತಿರುವುದಾಗಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ...

ಮಂಗಳೂರು-ಯಶವಂತಪುರ ರೈಲಿಗೆ ವಿಸ್ಟಾಡೋಮ್ ಬೋಗಿ: ಜುಲೈ 11ರಿಂದ ಸಂಚಾರ ಆರಂಭ

ಯಶವಂತಪುರ-ಮಂಗಳೂರು ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಸೇರ್ಪಡೆಗೊಂಡು ಸಂಚಾರ ಆರಂಭಿಸಲಿರುವ ಸೇವೆಗೆ ಜುಲೈ 11ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು...

ಸ್ಟ್ಯಾನ್ ಸ್ವಾಮಿಗೆ ನ್ಯಾಯ ಒದಗಿಸುವಂತೆ ವಿನೋದ್ ವಾಲ್ಟರ್ ಪಿಂಟೊ ಒತ್ತಾಯ

ಮೂಡುಬಿದಿರೆ: ಎಲ್ಗಾರ್ ಪರಿಷದ್ ಪ್ರಕರಣದಲ್ಲಿ ಜೈಲು ಸೇರಿ ಕಾನೂನು ಹೋರಾಟ ನಡೆಸುತ್ತಿರುವಾಗಲೇ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ಮೃತಪಟ್ಟ ಧರ್ಮಗುರು, ಸಾಮಾಜಿಕ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಅವರಿಗೆ ಇನ್ನಾದರು ಸರ್ಕಾರ ನ್ಯಾಯ ಒದಗಿಸಬೇಕೆಂದು...

ಮೂಡುಬಿದಿರೆಯಲ್ಲಿ ರಾಣಿ ಅಬ್ಬಕ್ಕ ಬಿದಿರು ಉದ್ಯಾನವನ ಲೋಕಾರ್ಪಣೆ

ಮೂಡುಬಿದಿರೆ: ಆನೆಗಳ ಆಹಾರವಾಗುವ ಬಿದಿರಿನ ತಳಿಗಳನ್ನು ಕಾಡಿನಂಚಿನಲ್ಲಿ ನೆಟ್ಟರೆ ಆನೆಗಳು ನಾಡಿಗೆ ಬರುವ ಪ್ರಮೇಯ ತಪ್ಪುತ್ತದೆ. ಅಂತಹ ಬಿದಿರಿನ ತಳಿಗಳನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಒಂಟಿಕಟ್ಟೆಯ ಕಡಲ...

ಬಂಟ್ವಾಳದ ಕಲ್ಲಗುಡ್ಡೆಯಲ್ಲಿ ಮನೆ ಮೇಲೆ ಆವರಣಗೋಡೆ ಕುಸಿತ: ಮನೆಮಂದಿ ಪವಾಡ ಸದೃಶ ಪಾರು

ಬಂಟ್ವಾಳ: ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಬಂಟ್ವಾಳದ ಕಲ್ಲಗುಡ್ಡೆ ಎಂಬಲ್ಲಿ ಮಣ್ಣು ಸಹಿತ ಆವರಣ ಗೋಡೆ ಮನೆಯೊಂದರ ಮೇಲೆ ಕುಸಿದು ಬಿದ್ದು ಮನೆಮಂದಿ ಪವಾಡ ಸದೃಶ್ಯರಾಗಿ ಪಾರಾದ ಘಟನೆ ನಡೆದಿದೆ. ಘಟನೆಯಲ್ಲಿ...

ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರ ತಡೆ

ಮಂಗಳೂರು:ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ್ ಎಂಬುವವರ ಮೇಲೆ ಕಾರ್ಕಳ ಪೊಲೀಸರು ನಡೆಸಿರೋ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನಗರದ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದ ಘಟನೆ ಶುಕ್ರವಾರ...

Most Read