Monthly Archives: July, 2021

ಮಂಗಳೂರಿನ ಹಲವೆಡೆ ಬೆಲೆ ಏರಿಕೆ ವಿರುದ್ಧ ಸಿಪಿಐಂ ವತಿಯಿಂದ ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು,ಇಂದು ನಗರದ ಜಪ್ಪಿನಮೊಗರು, ಜಲ್ಲಿಗುಡ್ಡ,ಕಾವೂರು,ಶಕ್ತಿನಗರ ಸೇರಿದಂತೆ ಹಲವಾರು ಕಡೆಗಳಲ್ಲಿ...

ಮಂಗಳೂರು ಉವ೯ ಮಾರುಕಟ್ಟೆ ಹಸ್ತಾಂತರ ಕುರಿತು ಸಭೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉವ೯ ಮಾರುಕಟ್ಟೆಯನ್ನು ಮೂಡದಿಂದ ಪಾಲಿಕೆಗೆ ಹಸ್ತಾಂತರಗೊಳಿಸುವ ಕುರಿತು ಮೇಯರ್ ಪ್ರೇಮಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಸಭೆ ಕರೆಯಲಾಗಿತ್ತು. ಮೂಡ ಕಛೇರಿಯಿಂದ ಈಗಾಗಲೇ ಉವ೯ ಮಾರುಕಟ್ಟೆಯಲ್ಲಿನ ಮೇಲಿನ...

ವಿನಾಯಕ ಬಾಳಿಗಾ ಕೊಲೆ ಪ್ರಕರಣ ಸದನದಲ್ಲಿ ಪ್ರತಿಧ್ವನಿಸಲಿದೆ: ಡಿಕೆಶಿ ಭರವಸೆ

ಆರ್‌ಟಿಐ ಕಾರ್ಯಕರ್ತ ವಿನಾಯ ಬಾಳಿಗರವರ ಅಮಾನುಷ ಹತ್ಯೆ ನಡೆದು ಇಂದಿಗೆ 5 ವರುಷಗಳೇ ಸಂದರೂ ನೈಜ ಕೊಲೆ ಆರೋಪಿಗಳಿಗೆ ಇನ್ನೂ ಕೂಡ ಶಿಕ್ಷೆಯಾಗದಿರುವ ಹಿನ್ನೆಲೆಯಲ್ಲಿ ದುಃಖ ತೃಪ್ತ ಬಾಳಿಗಾ ಕುಟುಂಬ ಸದಸ್ಯರು ಮತ್ತು...

ಬಂಟ್ವಾಳದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ

ಬಂಟ್ವಾಳ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಮೇರಮಜಲು ಗ್ರಾಮ ಪಂಚಾಯತಿ ಆಶ್ರಯದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮ ಶುಕ್ರವಾರ ಮೇರಮಜಲಿನ ಶ್ರಿ ರಾಜೇಶ್ವರೀ...

ವೆನ್ಲಾಕ್ ಆಸ್ಪತ್ರೆಯಲ್ಲಿ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾ ವತಿಯಿಂದ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್...

ಪಿಲಿಕುಳ ನಿಸರ್ಗಧಾಮದಲ್ಲಿ ಸಸಿನೆಟ್ಟ ಸಚಿವ ಅರವಿಂದ ಲಿಂಬಾವಳಿ

ಮಂಗಳೂರಿನ ಪಿಲಿಕುಳದ ನಿಸರ್ಗಧಾಮಕ್ಕೆ ರಾಜ್ಯ ಅರಣ್ಯ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಅರವಿಂದ ಲಿಂಬಾವಳಿಯವರು ಭೇಟಿ ನೀಡಿದರು. ಬಳಿಕ ಪಿಲಿಕುಳ ನಿಸರ್ಗಧಾಮವನ್ನು ವೀಕ್ಷಿಸಿದರು. ಇದೇ ವೇಳೆ ಗಿಡ ನೆಟ್ಟು ನೀರುಣಿಸಿ ವನಮಹೋತ್ಸವದ ಸಂದೇಶ...

ಮಂಗಳೂರಿನ ಮಿನಿವಿಧಾನಸೌಧದ ಲಿಫ್ಟ್‌ ನೊಳಗೆ ಸಿಲುಕಿಕೊಂಡ ಮೂವರ ರಕ್ಷಣೆ

ಮಂಗಳೂರಿನ ಮಿನಿವಿಧಾನಸೌಧದ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ಮಿನಿ ವಿಧಾನಸೌಧದಲ್ಲಿ ಕೆಲಸಕ್ಕೆಂದು ಬಂದಿದ್ದ ಮೂವರು ಲಿಫ್ಟ್ ಹತ್ತಿದ್ದರು. ಹಿರಿಯ ಮಹಿಳೆ ಮತ್ತು ಇಬ್ಬರು ಹಿರಿಯ ಪುರುಷರು...

ಕೋಸ್ಟಲ್ ಬರ್ತ್, ಸಾಗರ ಮಾಲಾ ಯೋಜನೆಯ ವಿರುದ್ದ ಬೆಂಗರೆಯಲ್ಲಿ ಮೀನುಗಾರರಿಂದ ’ದೋಣಿಯೊಂದಿಗೆ ಪ್ರತಿಭಟನೆ’

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ...

ಪುತ್ತೂರು ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್:ರೋಗಿಯನ್ನು ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್‌ಗೆ ಅಡ್ಡಿ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕ್ ಮಾಡಿದ ಹಿನ್ನಲೆಯಲ್ಲಿ ತುರ್ತಾಗಿ ಹೋಗುವ ಆಂಬ್ಯುಲೆನ್ಸ್‌ಗೆ ಅಡ್ಡಿಯಾದ ಘಟನೆ ನಡೆದಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿ ಒಂದು ಕಡೆ ಕೋವಿಡ್ ಲಸಿಕೆ ನೀಡಿಕೆ...

ಹೆಂಡತಿಯನ್ನು ಬಿಟ್ಟು ನಾದಿನಿಯೊಂದಿಗೆ ಗಂಡ ಪರಾರಿ..!! ಬೆಳ್ತಂಗಡಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು.!

ಮದುವೆಯಾಗಿ ಒಂದು ವರ್ಷವಾಗುವ ಮೊದಲೇ ಹೆಂಡತಿಯನ್ನು ತೊರೆದು ನಾದಿನಿಯೊಂದಿಗೆ ಓಡಿ ಹೋದ ಘಟನೆ ಬೆಳ್ತಂಗಡಿ ತಾಲೋಕಿನ ಕನ್ಯಾನದ ಕೈಕಂಬ ಎಂಬಲ್ಲಿ ನಡೆದಿದ್ದು ಸದ್ಯ ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.ಕನ್ಯಾನದ...

Most Read