ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ದಟ್ಟ ಮೋಡ ಕವಿದು ಮಳೆ ಸುರಿಯುತ್ತಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿತ್ತು.
ಹವಾಮಾನ ಇಲಾಖೆ...
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ವಿರೋಧಿಸಿ ಮಂಗಳೂರು ನಗರದ ಬೀದಿಬದಿ ವ್ಯಾಪಾರಸ್ಥರೂ ಕೂಡ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸ್ಟೇಟ್ ಬ್ಯಾಂಕ್ ಬಳಿ ಹಾಗೂ ಲೇಡಿಗೋಷನ್...
ಶಿರ್ವ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಾಪು ತಶೀಲ್ದಾರ್ ಪ್ರತಿಭಾ ದಾಳಿ ನಡೆಸಿದ್ದಾರೆ.ಕಳೆದ ಹಲವು ದಿನಗಳಿಂದ ಶಿರ್ವ ಬಳಿಯ ಮುಟ್ಲುಪಾಡಿ ಸೇತುವೆ ಕೆಳಗಡೆ ಕೇರಳ ಮೂಲದ ಕೋಶಿ ಎನ್ನುವಾತನ ತೋಟದ ಜಾಗದಲ್ಲಿ ಅಕ್ರಮ ಮರಳುಗಾರಿಕೆಯನ್ನು...
ಕುಂದಾಪುರ: ಜನಸಾಮಾನ್ಯರಿಗೆ ಸಂಕಷ್ಟ ತಂದೊಡ್ಡುತ್ತಿರುವ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಿ ಎಂದು ಹಲವಾರು ಎಡ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದರೂ ಅದನ್ನು ನಿಯಂತ್ರಿಸುವ ಗೋಜಿಗೆ ಕೇಂದ್ರ, ರಾಜ್ಯ ಸರ್ಕಾರ ಹೋಗಿಲ್ಲ. ಇದು ಪ್ರಜಾಪ್ರಭುತ್ವದ ಮೇಲೆ...
ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಿಯೂರಿನಲ್ಲಿ ಭಾರೀ ಮಳೆಗೆ ಕುಡಿಯುವ ನೀರಿನ ಬಾವಿಯೊಂದು ಪಂಪ್ ಸೆಟ್ಟ್ ಸಹಿತ ಕುಸಿದು ಸುಮಾರು ಮೂರು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ.
ಮಾನಿಯೂರಿನ ಗಣೇಶ್ ಮೂಲ್ಯ...
ಸುಮಾರು 117 ವರ್ಷಗಳ ಇತಿಹಾಸವಿರುವ ಸಹಕಾರ ಕ್ಷೇತ್ರಕ್ಕೆ ಸಹಕಾರ ಸಚಿವಾಲಯ ಬೇಕು ಎನ್ನುವ ಬೇಡಿಕೆಯನ್ನು ಕೇಂದ್ರ ಸರ್ಕರ ಪರಿಗಣಿಸಿ ಸಹಕಾರದಿಂದ ಸಮೃದ್ಧಿ ಎನ್ನುವ ಘೋಷವಾಕ್ಯದೊಂದಿಗೆ ಸಹಕಾರ ಸಚಿವಾಲಯವನ್ನು ರಚಿಸಿರುವ ಕೇಂದ್ರ ಸರ್ಕಾರಕ್ಕೆ ಸಹಕಾರಿಗಳ...
ಮಂಗಳೂರು ನಗರದಾದ್ಯಂತ ಸ್ಮಾರ್ಟ್‍ಸಿಟಿ ಕಾಮಗಾರಿ ನಡೆಯುತ್ತಿದ್ದು ನಗರದ ಡೊಂಗರಕೇರಿ ಕಟ್ಟೆಯ ಬಳಿ ಕಾಮಗಾರಿಯನ್ನು ನಡೆಸುತ್ತಿರುವ ಸಂದರ್ಭ ಪುರಾತನ ಬಾವಿಯೊಂದು ಪತ್ತೆಯಾಗಿದೆ. ನಗರದ ಅಲ್ಲಿಲ್ಲಿ ಕಾಮಗಾರಿ ವೇಳೆ ಬಾವಿ ಪತ್ತೆಯಾಗುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ನಗರದ...
ಕೇಂದ್ರ ಸಂಪುಟದಲ್ಲಿ ಪ್ರಥಮ ಬಾರಿ ಸಹಕಾರಿ ಸಚಿವಾಲಯ ಸ್ಥಾಪಿಸಿದ್ದು, ಸಹಕಾರಿ ಕ್ಷೇತ್ರದ ಬೆಳವಣಿಗೆ ದೃಷ್ಟಿಯಿಂದ ಸ್ವಾಗತಾರ್ಹ ಮತ್ತು ಅಭಿನಂದನೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆಯವರು ಹೇಳಿದರು.ಮಾಧ್ಯಮ ಪ್ರಕಟಣೆಯಲ್ಲಿ...
ಸೇತುವೆಯೆಂದರೆ ಕೇವಲ ಎರಡು ಊರಿನ ಸಂಪರ್ಕದ ಕೊಂಡಿ ಮಾತ್ರವಲ್ಲ ಎರಡು ಊರಿನ ಜನರ ಸಂಬಂಧದ ಕೊಂಡಿ. ಮರವೂರು ಸೇತುವೆ ಕುಸಿತದಿಂದ ಎರಡು ಊರಿನ ಸಂಪರ್ಕ ಕಳೆದುಕೊಂಡು 3 ವಾರಗಳು ಕಳೆದಿವೆ. ಆದರೆ ಇದರ...
ಅದು ಬರೋಬರಿ 13.5 ರೂ ಕೋಟಿ ವೆಚ್ಚದಲ್ಲಿ ನಡೆದ ಮಾರ್ಕೇಟ್..... ಉದ್ಘಾಟನೆಗೊಂಡು 3 ವರ್ಷ ಕಳೆದರೂ , ವ್ಯಾಪಾರಕ್ಕಾಗಿ ಗ್ರಾಹಕರಿಗೆ ಬಿಟ್ಟುಕೊಟ್ಟಿಲ್ಲ.... ಬೀಕೋ ಎನ್ನುತ್ತಿರುವ ಕಟ್ಟಡ... ಹಾಗಾದ್ರೆ ಅದು ಯಾವ ಮಾರುಕಟ್ಟೆ ಅಂತೀರಾ...