ಉಡುಪಿ: ಕಾರ್ಮಿಕರ ಹೆಸರಲ್ಲಿ ನೀಡಲಾದ ಆಹಾರ ಕಿಟ್ ಅವ್ಯವಹಾರ ತನಿಖೆಗೆ ಅಗ್ರಹಿಸಿ ಹಾಗೂ ತೈಲ ಬೆಲೆ ಏರಿಕೆ ವಿರೋಧಿಸಿ ಉಡುಪಿಯಲ್ಲಿ ಸಿಐಟಿಯು ಕಾರ್ಮಿಕ ಸಂಘಟನೆ ಪ್ರತಿಭಟನೆ ನಡೆಸಿದರು.
ಕೊವಿಡ್ ಸಂಕಷ್ಟ ಕಾಲದಲ್ಲಿ ಕಾರ್ಮಿಕರ ಹೆಸರಲ್ಲಿ...
ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡಬೆಟ್ಟು-ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನ ಸಂಪರ್ಕಿಸುವ ಮಣ್ಣಿನ ರಸ್ತೆ ಪ್ರಥಮ ಮಳೆಗೆ ಸಂಪೂರ್ಣ ಹದಗೆಟ್ಟು ಕೆಸರುಗದ್ದೆಯಾಗಿ ಪರಿವರ್ತನೆಯಾಗಿದೆ.ಈಗಾಗಲೇ ಕಿರಿದಾಗಿರುವ ಈ ರಸ್ತೆಯು ಬೇಸಿಗೆಯಲ್ಲಿ...
ಕಡಬ ತಾಲೂಕು ಐತ್ತೂರು ಗ್ರಾಮದ ಯುವಕನೊಬ್ಬ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ. ಪಂಜೋಡಿ ನಿವಾಸಿ ಶಿವಪ್ಪ ಗೌಡರ ಪುತ್ರ ಮೋಹಿತ್ (19) ಇಲಿ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಯುವಕ.ಕಳೆದ ಕೆಲವು...
ಕುಂದಾಪುರ: ಕೆಆರ್‌ಎಸ್ ಅಣೆಕಟ್ಟಿನ ಮಾಮೂಲಿ ನಿರ್ವಹಣೆಯ ಕಾಮಗಾರಿಗಾಗಿ ಹಣ ಬಿಡುಗಡೆ ಆಗಿರಬಹುದು. ಬಿರುಕು ಹಾಗೂ ಇನ್ನಿತರ ತಾಂತ್ರಿಕ ಮಾಹಿತಿಗಳನ್ನು ನೀಡಲು ಪರಿಣಿತ ತಾಂತ್ರಿಕ ತಜ್ಙರ ವಿಭಾಗವೇ ಇದೆ. ಅವರ ವರದಿ ಹಾಗೂ ಸಲಹೆ...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್‍ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್...
ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಭಾಗಶಃ ಹಾನಿಗೊಂಡ ಘಟನೆ ವೀರಕಂಬ ಗ್ರಾಮದ ಕಲ್ಮಲೆ ಎಂಬಲ್ಲಿ ಸಂಭವಿಸಿದೆ.ಜಯಂತಿ ಮಕ್ಕಳ ಮಕ್ಕಳಾದ ಪ್ರಜೀತಾ(19) ರಕ್ಷಿತ (24) ಅವರು ಗಾಯಗೊಂಡಿದ್ದು, ವಿಟ್ಲ ಸಮುದಾಯ...
ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜೀವ್ ಚಂದ್ರಶೇಖರ್ ಮೊದಲ ಬಾರಿಗೆ ಕೇಂದ್ರ...
ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸಂಪುಟ ಪುನರ್ ರಚನೆಯಾಗುತ್ತಿದೆ. 43 ಮಂದಿ ಕೇಂದ್ರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಿಜೆಪಿಯ ರಾಜ್ಯಸಭಾ...
ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ...
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ವಾರಾಚರಣೆ ನಡೆಯತ್ತಿದ್ದು, ಇಂದು ನಗರದ ಹ್ರದಯ ಭಾಗವಾದ ಹಂಪನಕಟ್ಟಾ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು...