Monthly Archives: July, 2021

ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಡಿವಿಎಸ್ ಸೇರಿದಂತೆ ಆರು ಸಚಿವರು ರಾಜೀನಾಮೆ

ಕೇಂದ್ರ ಸಚಿವ ಸಂಪುಟದ ಪುನರ್‌ ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ಹಲವು ಮಂದಿ ಹೊಸಬರಿಗೆ ಸಚಿವ ಸ್ಥಾನ ದೊರೆಯಲಿದೆ. ಹಾಲಿ ಸಚಿವರ ಪೈಕಿ ಕೆಲವೊಬ್ಬರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ. ರಾಸಾಯನಿಕ...

ಕೊಲ್ಯದಲ್ಲಿ ಎರಡು ಮನೆಗಳಿಂದ ಕಳವಿಗೆ ಯತ್ನ

ಉಳ್ಳಾಲ: ಎರಡು ಮನೆಗಳಿಗೆ ಬಾಗಿಲು ಮುರಿದು ನುಗ್ಗಿದ ಕಳ್ಳರ ತಂಡ, ಮನೆಯೊಳಗಿದ್ದ ಸೊತ್ತುಗಳನ್ನು ಹಾನಿಗೈದು ಒಂದು ಮನೆಯಿಂದ ವಾಚ್ ಕಳವುಗೈದು ಪರಾರಿಯಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಮೂಕಾಂಬಿಕಾ ದೇವಸ್ಥಾನ ಬಳಿ...

ವಿಟ್ಲದಲ್ಲಿ  ಅಡುಗೆ ಅನಿಲ ದರ  ಇಳಿಸುವಂತೆ  ಡಿ.ವೈ.ಎಫ್.ಐನಿಂದ ಪ್ರತಿಭಟನೆ

ವಿಟ್ಲ : ಅಡುಗೆ ಅನಿಲ ದರ ಕೂಡಲೇ ಇಳಿಸುವಂತೆ ಒತ್ತಾಯಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ವಿಟ್ಲ ನಾಡ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.ಎಂ ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ...

ಇಂಧನ ಬೆಲೆ ಏರಿಕೆ ವಿರುದ್ಧ ಅಭಯಚಂದ್ರ ಜೈನ್‌ರಿಂದ ಒಂಟಿಯಾಗಿ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್, ಅಡುಗೆ ಅನಿಲ ಬೆಲೆಯೇರಿಕೆ ಖಂಡಿಸಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಅಭಯಚಂದ್ರ ಜೈನ್ ಅವರು ಮೂಡುಬಿದಿರೆಯಲ್ಲಿ ಒಂಟಿಯಾಗಿ ಪ್ರತಿಭಟನೆ ನಡೆಸಿ ಗಮನಸೆಳೆದರು. ಇಂಧನ ತೈಲ, ಅಡುಗೆ ಅನಿಲ ಬೆಲೆಯೇರಿಕೆ ವಿರುದ್ಧ...

ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಬೆಲೆ ಏರಿಕೆ ವಿರುದ್ಧ ಸೈಕಲ್ ರ್‍ಯಾಲಿ ಮತ್ತು ಪಾದಯಾತ್ರೆ

ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೆಲೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸೈಕಲ್ ರ್‍ಯಾಲಿ ಮತ್ತು ಪಾದಯಾತ್ರೆಯನ್ನು ಹಮ್ಮಿಕೊಂಡರು. ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪಿವಿಎಸ್ ಸರ್ಕಲ್ ಮುಖಾಂತರ...

ಉದಯ್ ಗಾಣಿಗ ಕೊಲೆ ಪ್ರಕರಣ: ಬಿಜೆಪಿ ಮೌನದ ಬಗ್ಗೆ ಅನುಮಾನ ಹುಟ್ಟುತ್ತಿದೆ: ಡಿಕೆಶಿ

ಕುಂದಾಪುರ: ರಾಜಕೀಯ ದ್ವೇಷ ಸಾಧನೆಗಾಗಿ ಯಡಮೊಗೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ತಮ್ಮ ಪಕ್ಷದವರೇ ಆದ ಉದಯ್ ಗಾಣಿಗ ಅವರನ್ನು ಅಮಾನುಷವಾಗಿ ಹತ್ಯೆ ನಡೆಸಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.ತಾಲೂಕಿನ...

ಮಂಗಳೂರಿನಲ್ಲಿ ಬೆಲೆ ಏರಿಕೆ ವಿರುದ್ಧ ಸಿಪಿಐಎಂ ಪ್ರತಿಭಟನೆ

ಅಚ್ಚೇದಿನ್ ಹೆಸರಿನಲ್ಲಿ ದೇಶವನ್ನೇ ಸರ್ವನಾಶಗೊಳಿಸಿದ ನರೇಂದ್ರ ಮೋದಿ ಸರಕಾರ. ಅಚ್ಚೇದಿನ್ ತರುವುದಾಗಿ, ಬೆಲೆಯೇರಿಕೆಯನ್ನು ನಿಯಂತ್ರಿಸುವುದಾಗಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ಬೊಗಳೆ ಬಿಟ್ಟು, ದೇಶದ ಜನತೆಗೆ ಮಂಕುಬೂದಿ ಎರಚಿ, ಕಳೆದ 7 ವರ್ಷಗಳ...

ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ: ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ರಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಯಾವತ್ತೂ ಯಾರಿಗೂ ನನ್ನನ್ನು ಅಭ್ಯರ್ಥಿ ಮಾಡಿ ಎಂದು ಹೇಳಿಲ್ಲ. ಈಗ ಅದನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಜನರ ಸಮಸ್ಯೆ ಆಲಿಸಿ...

ಬೆಳಗಾವಿಯಲ್ಲಿ ನಡೆದ ರೈತರ ವಿಭಾಗ ಮಟ್ಟದ ಸಭೆ

ಬೆಳಗಾವಿ ವಿಭಾಗ ಮಟ್ಟದ ಸಭೆಯನ್ನು ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪ್ರಮುಖವಾಗಿ ಜುಲೈ21 ರ ರೈತ ಹುತಾತ್ಮ ದಿನಾಚರಣೆಯನ್ನು ನರಗುಂದದಲ್ಲಿ ಇತರ ಚಳುವಳಿಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಸುವುದರ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ...

ಪುತ್ತೂರಿನ ಬಹುಮುಖ ಸಾಧಕ ವಿದ್ವಾನ್ ಮಂಜುನಾಥ್‌ಗೆ ಇಂಡಿಯಾ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ ಪ್ರಮಾಣಪತ್ರ

ಪುತ್ತೂರು: ಸಂಗೀತ, ನೃತ್ಯ, ಬರೆಹ, ಹಾಡುಗಾರಿಕೆ, ಕಥೆ, ಕವನ, ಯಕ್ಷಗಾನ ಹೀಗೆ ಬಹುಮುಖ ಪ್ರತಿಭೆಯಾಗಿರುವ ವಿದ್ವಾನ್ ಮಂಜುನಾಥ ಎನ್ ಪುತ್ತೂರು ಅವರ ಪ್ರತಿಭೆಯನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ಏಷ್ಯಾ ಬುಕ್...

Most Read