Monthly Archives: July, 2021

ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ: ಉಡುಪಿಯಲ್ಲಿ ಡಿಕೆಶಿ

ನನಗೆ ಕುಮಾರಸ್ವಾಮಿ ಸುದ್ದಿನೂ ಬೇಡ... ಸುಮಲತಾ ಅವರ ಸುದ್ದಿನೂ ಬೇಡ. ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ...

ಬಿ.ಸಿ. ರೋಡ್: ಕಾರ್ಮಿಕರಿಗೆ ಕಿಟ್ ಸಿಗದ ಹಿನ್ನೆಲೆ: ಅಧಿಕಾರಿಗಳ ವಿರುದ್ಧ ಆಕ್ರೋಶ

ಬಂಟ್ವಾಳ: ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಆಹಾರದ ಕಿಟ್‌ಪಡೆಯಲು ಬಿ.ಸಿ.ರೋಡಿಗೆ ಆಗಮಿಸಿದ್ದ ಕಾರ್ಮಿಕರು ಕಿಟ್ ಸಿಗದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ನಡೆದಿದೆ. ಸ್ಟಾಕ್ ಲಭ್ಯವಿಲ್ಲದ ಕಾರಣ...

ಪುತ್ತೂರಿನಲ್ಲಿ ಅಮರ್ ಜವಾನ್ ಜ್ಯೋತಿಗೆ ಹಾನಿ: ದೂರು ದಾಖಲು

ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ...

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಣೆ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಪ್ರಮುಖ ಪುನಾರಚನೆಯಲ್ಲಿ ಹಲವಾರು ರಾಜ್ಯಗಳ ರಾಜ್ಯಪಾಲರನ್ನು ನೇಮಿಸಲಾಯಿತು. ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿದ್ದರೆ, ಬಂಡಾರು ದತ್ತಾತ್ರೇಯ ಅವರು ಹರಿಯಾಣದ ಹೊಸ...

ಉಪ್ಪಿನಂಗಡಿ: ನದಿ ಸ್ನಾನಕ್ಕಿಳಿದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಉಪ್ಪಿನಂಗಡಿ: ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದ ಗದಗ ಮೂಲದ ಕಾರ್ಮಿಕ ಕುಟುಂಬದ ಬಾಲಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ,...

ಬೆಳಗಾವಿಯಲ್ಲಿ ಮಾಜಿ ಕೇಂದ್ರ ಸಚಿವ ಬಾಬಾ ಗೌಡ ಪಾಟೀಲ್ ಅವರ ನೆನಪು ಹಾಗೂ ಶ್ರದ್ಧಾಂಜಲಿ

ಕರ್ನಾಟಕದ ಹಿರಿಯ ರೈತ ನಾಯಕ ರೈತಸಂಘದ ಮೊದಲ ಶಾಸಕ ಮಾಜಿ ಕೇಂದ್ರ ಸಚಿವರಾದ ಬಾಬಾ ಗೌಡ ಪಾಟೀಲ್ ರವರ ನೆನಪು ಹಾಗೂ ಶ್ರದ್ಧಾಂಜಲಿ ಸಭೆಯನ್ನು ಬೆಳಗಾವಿಯ ಕೆ.ಪಿ.ಟಿ.ಸಿ.ಎಲ್ ಸಭಾಭವನದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ...

ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರ- ಸುನೀಲ್‌ ಕುಮಾರ್ ಬಜಾಲ್

ಲಾಕ್ಡೌನ್ ಅವಧಿಯಲ್ಲಿ ಜನಸಾಮಾನ್ಯರಿಗೆ ಉದ್ಯೋಗವಿಲ್ಲದೆ , ವ್ಯಾಪಾರವಿಲ್ಲದೆ ಬದುಕು ನಡೆಸಲು ಅಸಾಧ್ಯವಾಗದಂತಹ ಪರಿಸ್ಥಿಯಲ್ಲಿರುವಾಗ ನಮ್ಮನ್ನಾಳುವ ಕೇಂದ್ರ ಸರಕಾರ ಪೆಟ್ರೋಲ್, ಡೀಸಲ್, ಅಡುಗೆ ಅನಿಲ ಸಹಿತ, ಗೃಹ ಉಪಯೋಗಿ ವಸ್ತಗಳ ವಿಪರೀತ ಬೆಲೆಯೇರಿಕೆಯಿಂದ ದೇಶದ...

ಅಪಘಾತದಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕುಂದಾಪುರ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕನೋರ್ವ ಆಸ್ಪತ್ರೆಯಲ್ಲಿ ಸಾವು-ಬದುಕಿನ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಿಗ್ಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ. ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್...

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಧ್ವನಿಯಾಗಲಿದೆ: ಡಿ.ಕೆ. ಶಿವಕುಮಾರ್ 

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಸದನದ ಒಳಗೆ ಹಾಗೂ ಹೊರಗೆ ಮೀನುಗಾರರ ಧ್ವನಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರು ಸುಲ್ತಾನ್‌ಬತ್ತೇರಿಯ ಬೋಳೂರಿನ ಮೊಗವೀರ ಸಮುದಾಯ ಭವನದಲ್ಲಿ ಜಿಲ್ಲಾ ಮೊಗವೀರರ ಕುಂದು...

Most Read