Monthly Archives: July, 2021

ವಾಮಂಜೂರು ಟೈಗರ್ಸ್ ವತಿಯಿಂದ ರಕ್ತದಾನ ಶಿಬಿರ, ವೃಕ್ಷಾರೋಹಣ

ಮಂಗಳೂರು: ವಾಮಾಂಜೂರು ಟೈಗರ್ಸ್ ಇದರ ವತಿಯಿಂದ ಕೆ.ಎಂ‌.ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ದಿ.ನವೀನ್ ಮಿಜಾರ್ ಇವರ ಎರಡನೇ ವರ್ಷದ ಪುಣ್ಯಸ್ಮರಣೆಯ ಸಲುವಾಗಿ ವಾಮಂಜೂರಿನ ಶ್ರೀ ರಾಮ ಭಜನಾ ಮಂದಿರದಲ್ಲಿ ಆದಿತ್ಯವಾರ ನಡೆದ...

ನಾಳೆಯಿಂದ ದೇಗುಲ ಓಪನ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸ್ಯಾನಿಟೈಸೇಷನ್ ಕಾರ್ಯ

ರಾಜ್ಯದ್ಯಾಂತ ಜುಲೈ 5ರಿಂದ ಅನ್‌ಲಾಕ್ 3.0 ಜಾರಿಯಲ್ಲಿರಲಿದ್ದು, ದೇವಾಲಯಗಳು ನಾಳೆಯಿಂದ ಓಪನ್ ಆಗಲಿದ್ದು, ಭಕ್ತರ ದರುಶನಕ್ಕೆ ಅವಕಾಶವನ್ನು ಕಲ್ಪಿಸಿ ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಪೂರ್ಣ...

ಕೊಳ್ನಾಡಿನಲ್ಲಿ ಯುವಕನೊರ್ವನಿಗೆ ನಾಲ್ವರ ತಂಡದಿಂದ ಹಲ್ಲೆ

ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಪುತ್ತೂರು ಹನಿಟ್ರ್ಯಾಪ್ ಪ್ರಕರಣ: 30ಲಕ್ಷ ಕಳೆದುಕೊಂಡ ಯುವಕ: ಯುವತಿಯ ಬಂಧನ

ಪುತ್ತೂರು: ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲೂ ಬೆಳಕಿಗೆ ಬಂದಿದೆ. ನೆಟ್ಟಣಿಗೆ...

ವಂ.ಡಾ. ಜಾನ್ ಫೆರ್ನಾಂಡಿಸ್ ನಿಧನ

ಮಂಗಳೂರು: ಧರ್ಮ ಸಮನ್ವಯ ಹಾಗೂ ಅಂತರ್ಧರ್ಮೀಯ ಸಂವಾದದ ಹರಿಕಾರ ವಂ. ಡಾ.ಜಾನ್ ಫೆರ್ನಾಂಡಿಸ್ (85) ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. 1936ರಲ್ಲಿ ಉದ್ಯಾವರದಲ್ಲಿ ಜನಿಸಿದ ಇವರು, 1963ರಲ್ಲಿ ಧರ್ಮಗುರುಗಳಾಗಿ ದೀಕ್ಷೆ...

ರಾಜ್ಯದಲ್ಲಿ ಜು.5ರಿಂದ 3.0 ಅನ್‌ಲಾಕ್ ಜಾರಿ: ಮತ್ತಷ್ಟು ಸಡಿಲಿಕೆ ಮಾಡಿ ಸರ್ಕಾರ ಆದೇಶ

ರಾಜ್ಯಾದ್ಯಂತ ಜುಲೈ 5ರಿಂದ 3.0 ಅನ್‍ಲಾಕ್ ಜಾರಿಯಾಗಲಿದ್ದು, ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ, ಮಾಲ್‍ಗಳ ಓಪನ್ ಗೆ ಗ್ರೀನ್ ಸಿಗ್ನಲ್ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನ್ ಲಾಕ್ 3.0 ಜಾರಿಯಾಗುವ ಕುರಿತು...

ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಟರ್ಪಾಲ್‍ಗಳ ವಿತರಣೆ

ನಗರದ ಹೊಯಿಗೆ ಬಜಾರ್, ಜಪ್ಪಿನಮೊಗರು, ಕೂಳೂರು, ಮುಳಿಹಿತ್ಲು, ತೋಕೂರು ಪರಿಸರದಲ್ಲಿ ಗುಡಿಸಲು ನಿರ್ಮಿಸಿ ವಾಸವಾಗಿದ್ದ ಅಲೆಮಾರಿ ಸಮುದಾಯದ ಶಿಳ್ಳೆಕ್ಯಾತ ಕುಟುಂಬಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿಯ ಕಚೇರಿ...

ನಮಗೆ ಸರ್ಕಾರದ ಹಣ ಬೇಡ, ನಾವು ದುಡಿಯುವ ಜಾಗ ನಮಗೆ ಕೊಡಿ ಸಾಕು..!

ಮಂಗಳೂರಿನ ಮೂಲ ನದಿ ಮೀನುಗಾರರು ಗುರುಪುರ ಹೊಳೆಯಲ್ಲಿ ನಮ್ಮ ಪೂರ್ವಿಕರ ಕಾಲದಿಂದಲೂ ಸಾಂಪ್ರಾದಾಯಿಕ ಮೀನುಗಾರಿಕೆಯನ್ನು ನಡೆಸಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ನದಿ ಮೀನುಗಾರಿಕೆಯೇ ಅವರ ಜೀವನಾದಾರ ಸಾಂಪ್ರಾದಾಯಿಕವಾದ ವಿವಿಧ ರೀತಿಯ ನದಿ ಮೀನುಗಾರಿಕೆಯನ್ನು...

ಕಟ್ಟಡ ಕಾರ್ಮಿಕರಿಗೆ ಗ್ರಾಮ ಮಟ್ಟದಲ್ಲಿ ಆಹಾರ ಕಿಟ್ ನೀಡಬೇಕು ಎಂದು ಕಾರ್ಮಿಕ ಆಯುಕ್ತರಿಗೆ ಮನವಿ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ನೀಡಲಾಗುವ ಆಹಾರ ಕಿಟ್ ಗಳನ್ನು ಗ್ರಾಮ ಮಟ್ಟದಲ್ಲಿ ನೀಡಬೇಕು ಹಾಗೂ ಶಾಸಕರು ಗಳು ಆಹಾರ ಕಿಟ್ ಗಳಲ್ಲಿ ಹಸ್ತಕ್ಷೇಪ ಮಾಡವುದನ್ನು ಖಂಡಿಸಿ ಕಟ್ಟಡ...

ಮಂಗಳೂರಿನಲ್ಲಿ ಅನ್‌ಲಾಕ್ ಬಳಿಕ ಟ್ರಾಫಿಕ್ ಜಾಮ್

ಮಂಗಳೂರು ನಗರದಲ್ಲಿ ಲಾಕ್‌ಡೌನ್ ಸಂದರ್ಭ ರಸ್ತೆಯ ದುರಸ್ತಿ ಕಾರ್ಯ ಮಾಡಲು ಸಾಕಷ್ಟು ಸಮಯಾವಕಾಶ ಇದ್ದರೂ, ಇದೀಗ ಅನ್‌ಲಾಕ್ ಆದ ಬಳಿಕ ಹೆದ್ದಾರಿ ಇಲಾಖೆ  ಕೂಳೂರು ಬಳಿ ಇಂಟರ್ ಲಾಕ್ ಕಾಮಗಾರಿಯನ್ನು ನಡೆಸುತ್ತಿದ್ದು, ಟ್ರಾಫಿಕ್...

Most Read