Monthly Archives: July, 2021

ಕುಂದಾಪುರದ ನೆರೆಪೀಡಿತ ಪ್ರದೇಶಗಳಿಗೆ ದೋಣಿ ವ್ಯವಸ್ಥೆ..!

ಕುಂದಾಪುರದ ಬೈಂದೂರು ತಾಲೂಕು ನೆರೆ ಪೀಡಿತ ಪ್ರದೇಶಗಳಾದ ನಾಡ, ಮರವಂತೆ, ಬಡಾಕೆರೆ ಮತ್ತು ಹೇರೂರು ಗ್ರಾಮ ಪಂಚಾಯಿತಿಗಳಿಗೆ ದೋಣಿಯನ್ನು ಜಿಲ್ಲಾಡಳಿತದಿಂದ ಹಸ್ತಾಂತರಿಸಿದ್ರು. ಕುಂದಾಪುರದ ಬೈಂದೂರು ತಾಲೂಕಿನ ಪ್ರದೇಶದಲ್ಲಿ  5 ಕಡೆಗಳಲ್ಲಿ ಪ್ರಾಕೃತಿವಿಕೋಪದಿಂದ ಸಾಕಷ್ಟು ತೊಂದರೆ...

ಮಂಗಳೂರಿನ ಪ್ರತಿಷ್ಟಿತ ಬೆಸೆಂಟ್ ಮಹಿಳಾ ಕಾಲೇಜು  ವತಿಯಿಂದ ಆಹಾರ ಕಿಟ್ ವಿತರಣೆ ಕಾರ್ಯಕ್ರಮ

ಮಂಗಳೂರಿನ ಪ್ರತಿಷ್ಟಿತ ಬೆಸೆಂಟ್ ಮಹಿಳಾ ಕಾಲೇಜು ವತಿಯಿಂದ ಬೆಸೆಂಟ್ ಕನ್ನಡ ಮಾಧ್ಯಮವಿದ್ಯಾರ್ಥಿಗಳಿಗೆ ಮತ್ತು ಶಾಲಾ ಸಪೋರ್ಟಿಂಗ್ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯುತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ...

ಫೆಡರೇಶನ್ ಆಫ್ ಕರ್ನಾಟಕ ಲಾರಿ ಓನರ್‍ಸ್ ಅಸೋಸಿಯೇಶನ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಮಿತಿ ಸಭೆ

ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ ಅಸೋಸಿಯೇಷನ್ ಕಾರ್ಯಕಾರಿಣಿ ಸಮಿತಿ ಸಭೆಯು ಮೈಸೂರು ನಗರದ ಹಾರ್ಡಿಂಜ್ ಸರ್ಕಲ್ ಬಳಿ ಇರುವ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.    ಕಾರ್ಯಕಾರಿಣಿ ಸಭೆಯಲ್ಲಿ ಹಿಂದಿನ ನಡಾವಳಿಗಳನ್ನು ಅಂಗಿಕರಿಸಲಾಗಿ,ಸಂಘಕ್ಕೆ ತಮ್ಮದೇ...

ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ವರ್ಷದ ಶೈಕ್ಷಣಿಕ ಚಟುವಟಿಕೆಯ ಕುರಿತ ವಿಶೇಷ ಸಭೆ

ಕಾರ್ಕಳ ತಾಲೂಕು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ವರ್ಷದ ಶೈಕ್ಷಣಿಕ ಚಟುವಟಿಕೆಯ ಕುರಿತ ವಿಶೇಷ ಸಭೆಯ ನಡೆಯಿತು. ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ಉಡುಪಿ ಇದರ...

ನಟಿ ವಿನ್ನಿ ಫೆರ್ನಾಂಡೀಸ್ ಹೃದಯಘಾತದಿಂದ ನಿಧನ

ಚಲನಚಿತ್ರದ ಹಾಸ್ಯ ನಟಿ ವಿನ್ನಿ ಫೆರ್ನಾಂಡೀಸ್ ಹೃದಯಘಾತದಿಂದ ನಿಧನ ಹೊಂದಿದ್ದಾರೆ.ಅವರಿಗೆ 63 ವಯಸ್ಸಾಗಿತ್ತು. ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರದಲ್ಲಿ ನಟಿಸಿದ್ದಾರೆ. ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ಕೊಂಕಣಿ ನಾಟಕಗಳಲ್ಲಿನ...

ಮಂಗಳೂರು ಉತ್ತರ ರೋಟರಿ ವತಿಯಿಂದ ಯುವ ಸಾಧಕರಿಗೆ ಸನ್ಮಾನ

ಮಂಗಳೂರು ಉತ್ತರ ರೋಟರಿ ವತಿಯಿಂದ ಯುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ನಗರದ ಲೇಡಿಹಿಲ್‌ನ ರೋಟರಿ ಬಾಲಭವನದಲ್ಲಿ ನಡೆಯಿತು. ರೋಟರಿ ಮಾಜಿ ಗವರ್ನರ್ ಮೇಜರ್ ಡೊನೊರ್ ರಂಗನಾಥ ಭಟ್ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಯುವ...

ಉಳ್ಳಾಲ ಹನಿಟ್ರಾಪ್ ಪ್ರಕರಣ : ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧನ

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್‌ಗೊಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದೆ ಸುದ್ದಿಗೋಷ್ಠಿಯಲ್ಲಿ ಅವರು, ಇನ್‌ಲ್ಯಾಂಡ್‌ಇಂಪಾಲ...

ಬಂಟ್ವಾಳ: ಸೇತುವೆಯಲ್ಲಿ ಬೈಕನ್ನು ಚಾಲನೆ ಸ್ಥಿತಿಯಲ್ಲಿಯೇ ಇಟ್ಟು ಯವಕ ನಾಪತ್ತೆ

ಬೆಂಗಳೂರು ಮೂಲದ ಯುವಕನೋರ್ವ ಪಾಣೆಮಂಗಳೂರಿನ ಹೊಸ ಸೇತುವೆಯಲ್ಲಿ ಬೈಕನ್ನು ಚಾಲನೆ ಸ್ಥಿತಿಯಲ್ಲಿಯೇ ಇಟ್ಟು ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ದಾಸರಹಳ್ಳಿ ನಿವಾಸಿ ಸತ್ಯವೇಲು(29) ನಾಪತ್ತೆಯಾದ ಯವಕನಾಗಿದ್ದು ಬಂಟ್ವಾಳ ಪೊಲೀಸರು ಬೈಕನ್ನ ವಶಕ್ಕೆ...

ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯ ಕಾಮಗಾರಿ ; ಮೀನು ಮಾರಾಟ ಮಹಿಳೆಯರ ಆಕ್ರೋಶ

ಮಂಗಳೂರಿನ ಹೊರವಲಯದ ಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಕಾಮಗಾರಿಯ ಹಿನ್ನಲೆ ಪಕ್ಕದಲ್ಲಿದ್ದ ಮೀನು ಮಾರುಕಟ್ಟೆಯ ಮೆಲ್ಚಾವಣಿಯನ್ನು ತೆಗದು ಮಾರುಕಟ್ಟೆಯನ್ನು ನೆಲಸಮ ಮಾಡಲು ಹೊರಟಿರುವುದು ಮೀನು ಮಾರಾಟ ಮಾಡುವ ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. ಎಐಸಿಸಿ...

ಪುತ್ತೂರಿನಲ್ಲಿ ಜಾನುವಾರುಗಳ ಏಲಂ ಪ್ರಕ್ರಿಯೆಗೆ ವಿರೋಧ

ಜುಲೈ.29ರಂದು 64 ಜಾನುವಾರುಗಳನ್ನು ಏಲಂ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದು, ನಕಲಿ ರೈತರ ಹೆಸರಿನಲ್ಲಿ ಜಾನುವಾರುಗಳನ್ನು ಪಡೆದುಕೊಂಡು ಅವುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುವ ಸಾಧ್ಯತೆಗಳಿವೆ. ಆದ ಕಾರಣ ಕೂಡಲೇ ಜಾನುವಾರುಗಳ ಏಲಂ ಪ್ರಕ್ರಿಯೆಯನ್ನು ಮುಂದೂಡಬೇಕೆಂದು...

Most Read