Monthly Archives: July, 2021

ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ: ಜುಲೈ2ರಿಂದ ಸಂಜೆ 7 ರ ತನಕ ಅವಕಾಶ: ಸಚಿವ ಕೋಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ರ ವರಗೆ ಅವಕಾಶಗಳನ್ನು ನೀಡಲಾಗಿದೆ ಎಂದು ವಿ4 ನ್ಯೂಸ್‌ಗೆ ಉಸ್ತುವಾರಿ ಸಚಿವ ಕೋಟ...

ಪುತ್ತೂರಿನಲ್ಲಿ ಗಾಂಧಿ ಪ್ರತಿಮೆಗೆ ಅವಮಾನ

ಪುತ್ತೂರು: ಪುತ್ತೂರಿನ ಹೃದಯಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯನ್ನು ವಿಕೃತಗೊಳಿಸಿರುವ ಘಟನೆ ಜು.೧ರಂದು ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ಪ್ರತಿಮೆಯ ತಲೆಗೆ...

ಜನದಟ್ಟಣೆ ನಿಯಂತ್ರಿಸಲು ಗಿಲ್ಬರ್ಟ್ ಡಿಸೋಜಾರವರ ಸರಳ ಸೂತ್ರ….!

ಜನದಟ್ಟಣೆ ನಿಯಂತ್ರಣ ಹಾಗೂ ಕೊರೋನಾ ಹರಡುವಿಕೆಯನ್ನು ತಡೆಯುವಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾಗಿದ್ದು, ಅದನ್ನು ಸರಳ ಸೂತ್ರ ಅನುಸರಿಸುವ ಮೂಲಕ ಪಾಲಿಸಬಹುದು ಎಂಬ ಸರಳ ಸೂತ್ರವೊಂದನ್ನು ಸಾಮಾಜಿಕ ಕಾರ್ಯಕರ್ತ ಗಿಲ್ಬರ್ಟ್ ಡಿಸೋಜಾ...

ಉಡುಪಿಯಲ್ಲಿ ನಾಗರಿಕ ಸಮಿತಿಯಿಂದ ಅನಾಥ ಶವಗಳ ಅಂತ್ಯಸಂಸ್ಕಾರ

ಉಡುಪಿ ; ಉಡುಪಿ ಜಿಲ್ಲಾ ನಾಗರಿಕ ಸಮಿತಿಯವರು, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅನಾಥ ಶವಗಳ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ದಫನ ಭೂಮಿಯಲ್ಲಿ ಕಾನೂನಿನ ಪ್ರಕ್ರಿಯೆಗಳು ನಡೆದ ಬಳಿಕ, ತನಿಖಾ ಸಹಾಯಕ ವಿಶ್ವನಾಥ್...

ಪತ್ರಿಕಾ ದಿನಾಚರಣೆ : ಮ್ಯೋಗ್ಲಿಂಗ್ ಸ್ಮರಣೆ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಕನ್ನಡ ಪತ್ರಿಕೋದ್ಯಮದ ಮೂಲಪುರುಷ "ಮಂಗಳೂರ ಸಮಾಚಾರ "ಪತ್ರಿಕೆಯ ಸಂಸ್ಥಾಪಕ ಸಂಪಾದಕ ಹೆರ್ಮನ್...

SRINIVAS UNIVERSITY COLLEGE OF HOTEL MANAGEMENT & TOURISM PRESENTS VIRTUAL COOK OFF COMPETITION, “BREAKFAST MENU”

Mangaluru: Srinivas University College of Hotel Management & Tourism, City Campus, Pandeshwara, Mangalore will be organising an online cooking competition to aspiring chefs around...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭ

ಕೊರೊನಾ ಹಿನ್ನಲೆ ಲಾಕ್‌ಡೌನ್ ನಂತರ ಬರೋಬ್ಬರಿ 68 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದೆ. ಕೊರೊನಾ ಪ್ರಕರಣ ಇಳಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಜೂನ್.22ರ ನಂತರ ಷರತ್ತು...

ಮಂಜೇಶ್ವರದಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ

ಮಂಜೇಶ್ವರ : ಕೇಂದ್ರ ಸರಕಾರದ ದುರಾಡಳಿತದಿಂದಾಗಿ ದೇಶ ತತ್ತರಿಸಿ ಹೋಗಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯು ನರೇಂದ್ರ ಮೋದಿಯವರ ಅಚ್ಚೇ ದಿನ್ ಕೊಡುಗೆಯಾಗಿದೆ. ಈ ದೇಶದಿಂದ ಮೋದಿ ಆಡಳಿತವನ್ನು...

ಶ್ರೀನಿವಾಸ್ ವಿವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ & ಟೂರಿಸಂ:- ಆನ್‌ಲೈನ್ ಮೂಲಕ ಅಡುಗೆ ಸ್ಪರ್ಧೆ ಆಯೋಜನೆ

ಶ್ರೀನಿವಾಸ್ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ & ಟೂರಿಸಂ ಇದರ ಮೂಲಕ ಆನ್‌ಲೈನ್ ಅಡುಗೆ ಸ್ಪರ್ಧೆ "ಉಪಹಾರ ಮತ್ತು ಅದರ ಸಂಬಂಧಿತ ಭಕ್ಷ್ಯಗಳ ಪಟ್ಟಿ"ಯ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದಾರೆ. ನಗರದ ಪಾಂಡೇಶ್ವರದಲ್ಲಿರುವ...

ಕಡಬದಲ್ಲಿ ಸ್ಕೂಟಿಗೆ ಓಮಿನಿ ಕಾರು ಢಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಕಡಬ :ಬಲ್ಯ ಸಮೀಪ ಇಂದು ಬೆಳಿಗ್ಗೆ ಅಲಂಕಾರಿನಿಂದ ಕಡಬಕ್ಕೆ ಬರುತ್ತಿದ್ದ ಸ್ಕೂಟಿಗೆ ಬಲ್ಯ ಸಮೀಪ ಓಮಿನಿ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರಿಗೂ ಗಾಯಗಳಾಗಿದ್ದು ಬೈಕ್ ಸವಾರರನ್ನು...

Most Read