ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಪಕ್ಕದ ಕೇರಳದ ಗ್ರಾಮಸ್ಥರು ಬಂದು ಕೋವಿಡ್ ಲಸಿಕೆ ಪಡೆದುಕೊಳ್ಳಲು ಅವಕಾಶವಿಲ್ಲ. ನಮ್ಮ ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಲಸಿಕೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್....
ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಾಗಾಮಿಗಳ ಕೃತ್ಯದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣದ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನು...
ದ.ಕ ಜಿಲ್ಲಾಡಳಿತ ವತಿಯಿಂದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು ಸಿದ್ದಪಡಿಸಿದ ಭಾಷಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸಿದ ವಿರುದ್ಧ ಜಿಲ್ಲಾ ಕಾಂಗ್ರೆಸ್...
ನಗರದ ಮಲ್ಲಿಕಟ್ಟೆಯ ಸರ್ಕಲ್‌ನಲ್ಲಿ ಸಿಟಿ ಬಸ್ ಮೇಲೆ ತೆಂಗಿನಮರ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಸಿಟಿ ಬಸ್ ನಂತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಬೃಹತ್ ತೆಂಗಿನಮರ ಬಸ್ ಮೇಲೆ ಬಿದ್ದಿದೆ. ಮರ...
ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ ನಿವಾಸಿಗಳು. ಆರ್ಯ ಸುವರ್ಣ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಗುಣ ಆರ್. ಸುವರ್ಣ ಡೆತ್...
ಜಪಾನ್‍ನ ಟೋಕಿಯೊದಲ್ಲಿ ನಡೆಯಲಿರುವ ಪ್ಯಾರಾ ಓಲಂಪಿಕ್‍ಗೆ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಅವರಿಗೆ ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷ ನೀಡಲಾಗಿದೆ. ಪ್ಯಾರಾ ಪವರ್ ಲಿಪ್ಟಿಂಗ್‍ನಲ್ಲಿ ಶಕೀನ್ ಖಾತುನ್ ಹಾಗೂ ಪ್ಯಾರಾ ಈಜಿನಲ್ಲಿ...
ಹಳೆಯ ಕಾಲದ ತುಳುನಾಡಿನ ಬದುಕು ಪರಿಶ್ರಮದ ಹಾಗೂ ಕಷ್ಟದ ಬದುಕಾಗಿತ್ತು, ಈ ವಿಚಾರವನ್ನು ಹೊಸ ತಲೆಮಾರಿಗೆ ತಿಳಿಸುವ ಪ್ರಯತ್ನ ಮಾಡಬೇಕಾಗಿದೆ ಎಂದು ಒಎನ್‍ಜಿಸಿ ಎಂ.ಆರ್.ಪಿ.ಎಲ್ ಸಂಸ್ಥೆಯ ಡಿ.ಜಿ.ಎಂ ವೀಣಾ ಶೆಟ್ಟಿ ಅವರು ಹೇಳಿದರು.
ಅವರು...
ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು. ಜ್ಯೋತಿ ಬೆಳಗಿಸಿ ಅಮೃತ ಮಹೋತ್ಸವವನ್ನು ಉದ್ಘಾಟಿಸಿದ ಮಂಗಳೂರು ಪೊಲೀಸ್ ಇಲಾಖೆಯ ನಿವೃತ್ತ ಹೆಚ್ಚುವರಿ ಉಪಆಯುಕ್ತರಾದ ಶ್ರೀ ಉದಯ್ ನಾಯಕ್...
ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) 75 ನೇ ಸ್ವಾತಂತ್ರ್ಯೋತ್ಸವವನ್ನು ರಕ್ತದಾನದ ಮೂಲಕ ವಿಶಿಷ್ಟವಾಗಿ ಆಚರಣೆ
ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) ಸೋಮೇಶ್ವರ ಉಚ್ಚಿಲ...
ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 75ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಧ್ವಜಾರೋಹಣ ಗೈದರು. ಅವರು ಮಾತನಾಡಿ...