ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗ ಕೋವಿಡ್ ಮಾರ್ಗಸೂಚಿಯನ್ವಯ ಸರಳವಾಗಿ ಆಚರಿಸಲಾಯಿತು.
ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್...
ಬೈಂದೂರು ತಾಲೂಕಿನ ಗುಡ್ಡೆ ಹೋಟೆಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೋವಿಡ್ ನಿಯಮಾವಳಿ ಪ್ರಕಾರ ಸ್ವಾತಂತ್ರ್ಯ ದಿನಾಚರಣೆ ಸರಳ ರೀತಿಯಲ್ಲಿ ನೆರವೇರಿತು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಯುವ ಉದ್ಯಮಿ ಕಿರಣ್...
ಮಂಜೇಶ್ವರ:ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಒಂದು ಕುಟುಂಬದ ಅಭಿವೃದ್ಧಿ ಸಾಧ್ಯ, ಇದಕ್ಕೆ ಭಾರತದೇಶ ಸಾಕ್ಷಿಯಾಗಿದೆ, ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಹೊಸತುಗಳನ್ನು...
ಕಾರ್ಕಳ: 75ನೇ ಅಮೃತ ಮಹೋತ್ಸವ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್ ನಿಯಮಾನುಸಾರವಾಗಿ ಬಹಳ ಸರಳವಾಗಿ ಕಾರ್ಕಳದ ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು.
ಕಾರ್ಕಳ ತಾಲೂಕು ತಹಶೀಲ್ದಾರರಾದ ಪ್ರಕಾಶ್ ಮರಬಳ್ಳಿ ಧ್ವಜಾರೋಹಣ ಮಾಡಿ ಮಾತನಾಡಿದರು. ಬ್ರಿಟಿಷರ ದಾಸ್ಯ...
ಮೂಡುಬಿದಿರೆಯ ಪುರಸಭಾ ಕಾರ್ಯಾಲಯದ ಆವರಣದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಧ್ವಜವನ್ನುಅರಳಿಸುವ ಮೂಲಕ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ನಂತರ ಮಾತನಾಡಿದ ಕೋಟ್ಯಾನ್ ಅವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅವರು...
ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದರು.
ಗೌರವ ವಂದನೆ ಸ್ವೀಕರಿಸಿದ ಬಳಿಕ ತುಳುವಿನಲ್ಲೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಕೊರೊನಾ ನಿರ್ವಹಣೆಗೆ ಮೂಲಸೌಕರ್ಯ ಕಲ್ಪಿಸಲು ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಇರುವ...
ಪಹಣೆ ಪತ್ರದಲ್ಲಿ ಹತ್ತು ಮಂದಿ ಹಕ್ಕುದಾರರಿದ್ದರೂ, ಒರ್ವ ವ್ಯಕ್ತಿ ನೀಡಿದ ಅರ್ಜಿಗೆ ಗ್ರಾ.ಪಂ.ನ ಅಧ್ಯಕ್ಷೆ, ಉಪಾಧ್ಯಕ್ಷೆ ಸಹಿತ ಪಿಡಿಒ ಒಳ ಒಪ್ಪಂದ ನಡೆಸಿ ಅನುಮತಿ ನೀಡುವ ಮೂಲಕ ಅಕ್ರಮ ನಡೆಸಿದ್ದಾರೆ ಎಂಬುದಾಗಿ ಒರ್ವ...
ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅವರು ನಗರದ...
ಮಂಗಳೂರಿನ ಆಪಲ್ ಮೊಬೈಲ್ ಶೋರೂಂ ಒಂದರಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಓರ್ವ ಆರೋಪಿ ಸಹಿತ ಕಳವಾದ 40 ಮೊಬೈಲ್‌ಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರ ಮೂಲದ ಆರೋಪಿಯನ್ನು ಮುಂಬೈನಲ್ಲಿ...