Monthly Archives: August, 2021

ಉಡುಪಿಯಲ್ಲಿ ಸರಳವಾಗಿ ಶ್ರೀಕೃಷ್ಣ ಜನ್ಮಾಷ್ಠಮಿ

ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ.ಶ್ರೀ ಕೃಷ್ಣ ಮಠದಲ್ಲಿ ಕೊವಿಡ್ ನಿಯಮಾವಳಿ ಅನುಸರಿಸಿ ಸರಳವಾಗಿ ಜನ್ಮಾಷ್ಟಮಿ ಅಚರಿಸಲಾಯಿತು. ಪರ್ಯಾಯ ಶ್ರೀಪಾದರಿಂದ ಶ್ರೀ ಕೃಷ್ಣ ದೇವರನ್ನು ವಿಶೇಷವಾಗಿ ಅಲಂಕರಿಸಿ, ತುಳಸಿ ಅರ್ಚನೆಯನ್ನು...

ಪುತ್ತೂರು ನಗರಸಭೆ ಅಧ್ಯಕ್ಷರಿಗೆ ಪೌರ ಕಾರ್ಮಿಕರಿಂದ ಹುಟ್ಟುಹಬ್ಬದ ಶುಭ ಹಾರೈಕೆ

ಪುತ್ತೂರು: ಸ್ವಚ್ಚ ಪುತ್ತೂರು, ಸುಂದರ ಪುತ್ತೂರಿಗೆ ಆದತ್ಯೆಯ ಗುರಿ ಹೊಂದಿರುವ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ 57 ನೇ ಹುಟ್ಟು ಹಬ್ಬದ ಅಂಗವಾಗಿ ನಗರಸಭೆ ಪೌರ ಕಾರ್ಮಿಕರು ತಮ್ಮ ಕಾಯಕಕ್ಕೆ ಹೊರಡುವ...

ಕೋರಮಂಗಲದಲ್ಲಿ ಭೀಕರ ಅಪಘಾತ: ಏಳು ಮಂದಿ ಮೃತ್ಯು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಹೊಸೂರು ಶಾಸಕ ವೈ ಪ್ರಕಾಶ್ ಅವರ ಪುತ್ರ, ಭಾವಿ ಸೊಸೆ ಸಹಿತ ಏಳು ಮಂದಿ ಮೃತಪಟ್ಟಿರುವ...

ಕೆಟ್ಟು ನಿಂತಿದ್ದ ಲಾರಿಗೆ ಪಿಕಪ್ ಡಿಕ್ಕಿ: ದುರಸ್ಥಿ ಮಾಡುತ್ತಿದ್ದ ಇಬ್ಬರು ಸ್ಥಳದಲ್ಲಿ ಸಾವು- ಓರ್ವ ಗಂಭೀರ

ಪುತ್ತೂರು; ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ದುರಸ್ಥಿ ಕೆಲಸ ಮಾಡುತ್ತಿದ್ದ ಮೂವರ ಪೈಕಿ ಇಬ್ಬರು...

ಅವಳಿ ನಗರಕ್ಕೆ ಮೂಲ ಸೌಕರ್ಯ ಕಲ್ಪಿಸದ ಬಿಜೆಪಿಗೆ ಈ ಬಾರಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ : ರಕ್ಷಾ ರಾಮಯ್ಯ

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿ ನಗರ ಮೂಲಭೂತ ಸೌಕರ್ಯದಲ್ಲಿ ರಾಜ್ಯದಲ್ಲಿಯೇ ಅತ್ಯಂತ ಪರಮ ನಿರ್ಲಕ್ಷ್ಯಕ್ಕೆ ಒಳಗಾದ ಪ್ರದೇಶವಾಗಿದ್ದು, ಆಡಳಿತ ನಡೆಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರಮುಖರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ...

ಬಾಣಸವಾಡಿಯಲ್ಲಿ  ಜಮಿಂದಾರ್ ಮೈತ್ರಕೋಸರ್ಜಿಕಲ್ ಐ ಸೆಂಟರ್:  ಮೊದಲ ದಿನ 100 ಮಂದಿಗೆ ಉಚಿತ ಕಣ್ಣಿನ ಪರೀಕ್ಷೆ ಮೂಲಕ ಶುಭಾರಂಭ

ಬೆಂಗಳೂರು: ಅತ್ಯಾಧುನಿಕ ಕಣ್ಣಿನ ಶಸ್ತ್ರ ಚಿಕಿತ್ಸೆ ಸೇರಿದಂತೆ ಎಲ್ಲಾ ರೀತಿಯ ದೃಷ್ಟಿದೋಷಗಳಿಗೆ ಅತ್ಯಂತ ನಿಖರವಾಗಿ ಪರಿಹಾರ ಒದಗಿಸುವ ಜಮಿಂದಾರ್ ಮೈಕ್ರೋಸರ್ಜಿಕಲ್ ಐ ಸೆಂಟರ್ ಬೆಂಗಳೂರಿನ ಬಾಣಸವಾಡಿಯಲ್ಲಿ ತನ್ನ  3ನೇ ಕೇಂದ್ರ ಆರಂಭಿಸಿದೆ. ಜಮಿಂದಾರ್ ಮೈಕ್ರೋಸರ್ಜಿಕಲ್...

ಧಾರ್ಮಿಕ ಆಚರಣೆಯ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ: ಸಚಿವ ವಿ. ಸುನೀಲ್ ಕುಮಾರ್

ಕುಂದಾಪುರ: ಕೊರೋನಾ ಹರಡುವಿಕೆ ತಡೆಗಟ್ಟಲು ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ ಒಂದಷ್ಟು ಮಾರ್ಗಸೂಚಿಗಳನ್ನು ಕಳುಹಿಸಿದೆ. ಧಾರ್ಮಿಕ ಆಚರಣೆಯನ್ನು ನಡೆಸುವ ಬಗ್ಗೆ ಸರಕಾರಕ್ಕೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಆದರೆ ಆಚರಣೆಯ ಜತೆಗೆ ನಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳುವ...

ಶಾಲೆಗಳ ಆರಂಭದ ಕುರಿತು ಸಿಎಂ ನಿರ್ಧಾರ- ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿಗಳು ತಾಂತ್ರಿಕ ಶಿಕ್ಷಣ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ...

ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿದ ಸಚಿವ ಎಸ್.ಅಂಗಾರ

ಮಂಗಳೂರು: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಆಗಸ್ಟ್ 30ರ ಸೋಮವಾರದಂದು ನಗರದ ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ತುಳು...

ರಾಷ್ಟ್ರೀಯ ಶಿಕ್ಷಣ ನೀತಿಗೆ ಸಿಎಫ್‌ ಐನಿಂದ ವಿರೋಧ: ವಿವಿ ಆವರಣದಲ್ಲಿ ಚಾಲನೆ ನೀಡುತ್ತಿದ್ದಂತೆ ಪ್ರತಿಭಟನೆ

ಕೊಣಾಜೆ ವಿವಿಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ ನೀಡುತ್ತಿದ್ದಂತೆಯೇ ಕ್ಯಾಂಪಸ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು...

Most Read