Monthly Archives: August, 2021

‘ಸೌಹಾರ್ದ ಸಾಮೂಹಿಕ ವಿವಾಹ’ಕ್ಕೆ ಅರ್ಜಿ ಆಹ್ವಾನ

ಆರ್ಥಿಕವಾಗಿ ತೀರಾ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಬಜ್ಪೆ ಝಕರಿಯಾ ಫೌಂಡೇಶನ್ ಹಮ್ಮಿಕೊಂಡಿದ್ದ, ಲಾಕ್ ಡೌನ್ ಕಾರಣದಿಂದ ಮುಂದೂಡಲಾದ 'ಸೌಹಾರ್ದ ಸಾಮೂಹಿಕ ವಿವಾಹ ಸಮಾರಂಭ'ವು ಅಕ್ಟೋಬರ್ 16ರಂದು...

ಬೆಂಗ್ರೆ ಸಾಗರಮಾಲಾ ಯೋಜನಾ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪ್ರತಿಭಟನಾ ನಿರತ ಮೀನುಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ

ಮಂಗಳೂರಿನ‌ ಬೆಂಗ್ರೆ ಪ್ರದೇಶದಲ್ಲಿ ಸಾಗರ ಮಾಲಾ ಯೋಜನೆಯಡಿ ಕೋಸ್ಟಲ್ ಬರ್ತ್ ಕಾಮಗಾರಿ ಗ್ರಾಮಸ್ಥರ ವಿರೋಧದ ನಡುವೆ ನಡೆಯುತ್ತಿದೆ. ಈ ನಡುವೆ ಕೋಸ್ಟಲ್ ಬರ್ತ್ ಕಾಮಗಾರಿ‌ ತಮ್ಮ ನಾಡದೋಣಿಗಳ ತಂಗುದಾಣಗಳನ್ನು ಆಕ್ರಮಿಸುತ್ತದೆ, ಮೀನುಗಾರರ ಕೆಲವು...

ಕಡಬ: ಬೈಕ್ ಗೆ ಕಾರು ಢಿಕ್ಕಿ : ಸವಾರನಿಗೆ ಗಂಭೀರ ಗಾಯ

ಕಡಬ: ಬೈಕಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ  ನಡೆದಿದೆ. ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60...

ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ ಪ್ರಕರಣ:ಇಬ್ಬರು ಆರೋಪಿಗಳ ಬಂಧನ

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಮಾಣಿಲ ಗ್ರಾಮದ ಕೊಡಂದೂರು ನಿವಾಸಿ ವಿಜಯ ಕುಮಾರ್...

ಲಾಕ್ ಡೌನ್ ಕೊನೆ ಆಯ್ಕೆ, ಬಿಗಿ ಕ್ರಮಕ್ಕೆ ಸರ್ಕಾರದ ಆದ್ಯತೆ, ಮದುವೆ, ಮಂದಿರಗಳ ಮೇಲೆ ನಿರ್ಬಂಧ – ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮದುವೆ, ಮಂದಿರ, ಮಸೀದಿಗಳ ಮೇಲೆ ನಿಯಂತ್ರಣ ಹೇರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.  ಸ್ಮಾರ್ಟ್ ಪದ್ಮನಾಭ ನಗರ...

ಎಸ್.ಡಿ.ಎಂ.ನವಿದ್ಯಾರ್ಥಿಗಳಿಗೆ ಅಮೆರಿಕಾ ವಿ.ವಿ ಪಿ.ಎಚ್.ಡಿ ಫೆಲೋಷಿಪ್

ಉಜಿರೆ, ಆ.12: ಉಜಿರೆಯಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದರಸಾಯನಶಾಸ್ತ್ರ ವಿಭಾಗದಇಬ್ಬರು ವಿದ್ಯಾರ್ಥಿಗಳು ಅಮೆರಿಕಾದಎರಡು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪಿ.ಎಚ್.ಡಿ ಸಂಶೋಧನಾಅಧ್ಯಯನ ಕೈಗೊಳ್ಳಲು ಫೆಲೋಷಿಪ್ ಪಡೆದಿದ್ದಾರೆ. ವಿಭಾಗದ 2017-19ನೇ ಸಾಲಿನಲ್ಲಿಆರ್ಗ್ಯಾನಿಕ್ ಕೆಮಿಸ್ಟ್ರಿ  ವಿಭಾಗದಲ್ಲಿಸ್ನಾತಕೋತ್ತರ ವ್ಯಾಸಂಗ ಪೂರೈಸಿದ್ದ ಗಿರೀಶ್‍ಗೌಡಆರ್ ಮತ್ತುಕೆಮಿಸ್ಟ್ರಿ ವಿಭಾಗದಲ್ಲಿಅಧ್ಯಯನನಿರತರಾಗಿದ್ದಸಾಧನಾ ಭಟ್‍ಫೆಲೋಷಿಪ್...

ನೆಹರೂ, ಇಂದಿರಾ ಬಗ್ಗೆ ಕೀಳು ಹೇಳಿಕೆ ಖಂಡನೀಯ-ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಈ ದೇಶದ ಪ್ರಥಮ ಪ್ರಧಾನಿ ನೆಹರೂ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕೀಳು ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು,...

ಸ್ಟ್ರೆಚರ್‌ನಲ್ಲಿ ಆರೋಪಿಯನ್ನು ಕೋರ್ಟ್‌ಗೆ ಹಾಜರು: ಪೊಲೀಸರ ಮೇಲೆ ನ್ಯಾಯಾಧೀಶರು ಗರಂ

ಮಂಗಳೂರು: ಕೊಲೆ, ದೊಂಬಿ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದನ್ನ ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಅಡ್ಡೂರಿನ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ ಹಿಂದೆ ಬಜಪೆ ಪೊಲೀಸ್...

ಶ್ರೀನಿವಾಸ ವಿವಿ ವತಿಯಿಂದ ಕ್ಯಾಂಪಸ್ ಸಂದರ್ಶನ

ಕೋವಿಡ್‍ನ ಈ ಸಂಕಷ್ಟದ ಕಾಲದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯವು ಕ್ಯಾಂಪಸ್ ಸಂದರ್ಶನಕ್ಕೆ ಅತ್ಯಂತ ಮಹತ್ವ ನೀಡಿದ್ದು, ಪ್ರಥಮ ವರ್ಷದಿಂದ ಅಂತಿಮ ವರ್ಷದ ವಿದಯಾರ್ಥಿಗಳಿಗೆ ಆನ್‍ಲೈನ್ ಮತ್ತು ಆಫ್ ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳನ್ನು...

Attractive Placements and Offers at Srinivas University Campuses of Mukka & Mangalore

Press Club: Srinivas University Campuses of Mukka& Mangalore witnessed consistent number of companies visiting for the 2021 Batch despite the challenges faced by the...

Most Read