Monthly Archives: August, 2021

ಉಜಿರೆ ಕಾಲೇಜಿನ ವಾರ್ಷಿಕ ಸಂಚಿಕೆ ಮನೀಷಾಗೆ ವಿ.ವಿ ಮಟ್ಟದಲ್ಲಿ ಪ್ರಥಮ ಸ್ಥಾನ

ಉಜಿರೆ ಶ್ರೀ. ಧ. ಮಂ ಕಾಲೇಜು (ಸ್ವಾಯತ್ತ) ಇದರ ವಾರ್ಷಿಕ ಸಂಚಿಕೆ ‘ಮನೀಷಾ’ಕ್ಕೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಮೊದಲ ಸ್ಥಾನದ ಹೆಗ್ಗಳಿಕೆ ಲಭಿಸಿದೆವಿದ್ಯಾರ್ಥಿಗಳ ಸೃಜನಶೀಲ ಪ್ರತಿಭೆಗೆ...

ಔಟ್‌ಲುಕ್ ಸಮೀಕ್ಷೆಯಲ್ಲೂ ಎಸ್.ಡಿ.ಎಂ.ಗೆ ಉತ್ಕೃಷ್ಟ ಸ್ಥಾನ

ರಾಷ್ಟ್ರಮಟ್ಟದ ಜನಪ್ರಿಯ ನಿಯತಕಾಲಿಕೆ ‘ಔಟ್‍ಲುಕ್’ ಇತ್ತೀಚೆಗೆ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಗೆ ವಿವಿಧ ವಿಭಾಗಗಳಿಗೆ ಉತ್ಕøಷ್ಟ ಮನ್ನಣೆ ಲಭ್ಯವಾಗಿದೆ. ಸಮೀಕ್ಷೆಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ...

ಉದ್ಯೋಗಕ್ಕಾಗಿ ನಿರೀಕ್ಷಿಸಬೇಡಿ – ನೀವೇ ಉದ್ಯೋಗಗಳನ್ನು ಸೃಷ್ಟಿಸಿ : ಅಬ್ದುಲ್ಲ ಮಡುಮೂಲೆ

“ನೀವು ಶ್ರೀಮಂತರಾಗಬೇಕೆಂಬ ಧ್ಯೇಯ ಹೊಂದಿದ್ದರೆ ಬೇರೆಯವರಿಗಾಗಿ ದುಡಿಯಬೇಡಿ. ನಿಮ್ಮ ಅಭಿವೃದ್ಧಿಗಾಗಿಯಷ್ಟೇ ಶ್ರಮ ಪಡಿ. ನಿಮ್ಮ ಕನಸುಗಳನ್ನು ಸಾಕಾರಮಾಡಿಕೊಳ್ಳಬೇಕಾದರೆ ಉದ್ಯೋಗಕ್ಕಾಗಿ ನಿರೀಕ್ಷೆ ಮಾಡಬೇಡಿ. ಬದಲಾಗಿ ನೀವೇ ಇತರರಿಗೆ ಉದ್ಯೋಗ ಸೃಷ್ಟಿಸಿಕೊಡುವಷ್ಟು ಪ್ರಬಲವಾಗಿ ಬೆಳೆಯಲು ನಿರ್ಧರಿಸಿ, ಅದರಂತೆಯೇ ಮುನ್ನಡೆದು ಯಶಸ್ಸು ಪಡೆಯಿರಿ” ಎಂದು...

ತಲಪಾಡಿ: ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ಉಳ್ಳಾಲ: ಕೆರೆ ನೀರಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ  ತಲಪಾಡಿ ನಾರ್ಲಪಡೀಲಿನಲ್ಲಿ ಇಂದು ಸಂಜೆ ಸಂಭವಿಸಿದೆ. ನಾರ್ಲಪಡೀಲು ನಿವಾಸಿ ರಾಜೇಶ್ ಶೆಟ್ಟಿ (55) ಮೃತರು. ತಲಪಾಡಿ ಟೋಲ್ ನಲ್ಲಿ ಸೆಕ್ಯುರಿಟಿ...

ಕದ್ರಿ ಮಂಜುನಾಥೇಶ್ವರನ ದರ್ಶನ ಪಡೆದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಸಮಾಜ ಕಲ್ಯಾಣ-ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇಂದು ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದರು. ಸಚಿವರಾದ ಮೊದಲ ಬಳಿಕ ಮೊದಲ ಬಾರಿಗೆ...

ಸಭೆ ಸಮಾರಂಭದಲ್ಲಿ ಹಾರ, ತುರಾಯಿ ಬೇಡ, ಕನ್ನಡ ಪುಸ್ತಕಗಳನ್ನು ನೀಡಿ:ರಾಜ್ಯ ಸರ್ಕಾರದ ಮಹತ್ವದ ಆದೇಶ

ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದು...

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕೆಲಸ ಮಾಡುತ್ತೇನೆ:ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಸಮಾಜ ಕಲ್ಯಾಣ ಇಲಾಖೆಯ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕೆಲಸ ಮಾಡುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ...

ಮೂಡುಬಿದರೆಯಲ್ಲಿ ತಾಲೂಕು ಕಚೇರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ದಿಢೀರ್ ಭೇಟಿ

ಮೂಡುಬಿದಿರೆಯ ತಾಲೂಕು ಕಚೇರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ದಿಢೀರ್ ಭೇಟಿ ನೀಡಿದರು. ಭೂಮಿ ದಾಖಲೆಗಳ ವಿಳಂಬ ನೀತಿಯನ್ನು ಪ್ರಶ್ನಿಸಿದ ಶಾಸಕರು, ನಿರ್ಲಕ್ಷ್ಯ ತೋರುವಂತಹ ಸಿಬ್ಬಂದಿಯನ್ನು ಕೂಡಲೇ ಆ ಸ್ಥಾನದಿಂದ ಬದಲಾಯಿಸುವಂತೆ ಖಡಕ್...

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ: ಆಳ್ವಾಸ್ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಮೂಡುಬಿದಿರೆ : ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಳ್ವಾಸ್ ಪ್ರೌಢಶಾಲೆಯು ಶೇ.100 ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿ ಗಣೇಶ್ ಹನುಮಂತಪ್ಪ 625 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾನೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ...

ಮೂಡುಬಿದಿರೆ: ರಂಗಸ್ಥಳದಲ್ಲಿ ಕುಸಿದುಬಿದ್ದ ಕಲಾವಿದ

ಮೂಡುಬಿದಿರೆಯ ಅಲಂಗಾರಿನಲ್ಲಿ ಸೋಮವಾರ ರಾತ್ರಿ ನಡೆದ ಯಕ್ಷಗಾನದ ವೇಳೆ ಕಲಾವಿದರೊಬ್ಬರು ಕುಸಿದು ಬಿದ್ದಿದ್ದು, ಕೆಲವು ನಿಮಿಷಗಳ ಬಳಿಕ ಚೇತರಿಸಿಕೊಂಡು ಬಳಿಕ ರಂಗಸ್ಥಳದಲ್ಲಿ ಕಾಣಿಸಿಕೊಂಡಿದ್ದಾರೆ. ಅಲಂಗಾರು ಶ್ರೀಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಕರ್ಣಪರ್ವ ಪ್ರಸಂಗದಲ್ಲಿ ಖ್ಯಾತ...

Most Read