ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು...
ಅನುಕಂಪದ ಆಧಾರದ ಮೇಲೆ ನೀಡುವ ಹಾಗೂ ಈಗಾಗಲೇ ನೇಮಕಾತಿ ಹೊಂದಿ ಆದೇಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಕೋರ್ಸ್ (ಜೆಒಸಿ)ಗಳು "ಪಿಯುಸಿ" ವಿದ್ಯಾರ್ಹತೆಗೆ ಸಮಾನವೆಂದು ಪರಿಗಣಿಸಿ ಸರಕಾರ ಆದೇಶ ಹೊರಡಿಸಿದೆ.
...
ಬಹುನಿರೀಕ್ಷಿತ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಉಡುಪಿ ಜಿಲ್ಲೆಯ ನಾಲ್ಕು ವಿದ್ಯಾರ್ಥಿಗಳಿಗೆ 625ರಲ್ಲಿ 625 ಅಂಕ ಸಿಕ್ಕಿದೆ. ಸಾಂಕ್ರಾಮಿಕ ಕೊರೋನಾದ ಹಿನ್ನೆಲೆಯಲ್ಲಿ ಈ ಬಾರಿ ಹಲವಾರು ಸವಾಲುಗಳ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು....
2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ವಾಗಿದ್ದು ಶೇ 99.9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದರು.
ಇತ್ತೀಚೆಗೆ...
ದೇಶದ ಸಂಪತ್ತನ್ನು ಕಬಳಿಸುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ,CITU ನೇತೃತ್ವದಲ್ಲಿ ನಗರದಲ್ಲಿಂದು ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.
ಕ್ವಿಟ್ ಇಂಡಿಯಾ ಚಳುವಳಿಯ...
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಿಂದ ಕನ್ನಾಜೆ, ಸವನಾಳು ಗ್ರಾಮಕ್ಕೆ ಸಂಪರ್ಕ ಸೇತುವೆಯ ಬಜಕ್ರೆ ಸಾಲು ಎಂಬಲ್ಲಿ ಸೇತುವೆ ಮುರಿದು ಹೋಗಿದ್ದು ನೂರಾರು ಕುಟುಂಬಗಳು ದಾರಿ ಕಾಣದೆ ಕಂಗಾಲಾಗಿದ್ದಾರೆ. ಈ ರಸ್ತೆ ಈಗಾಗಲೇ ಗ್ರಾಮ...
ಮಂಗಳೂರು: ಶ್ರೀನಿವಾಸ್ ಯುನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ಟೂರಿಸಂ ಐಸ್ ಕರ್ವಿಂಗ್ ಕಾರ್ಯಗಾರವು ಕಾಲೇಜಿನ ಪ್ರಾಂಗಣದಲ್ಲಿ ಆಗಸ್ಟ್ 5 ರಂದು ಆಯೋಜಿಸಲಾಯಿತು.
ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ನ ಸಹಾಯಕ...
ಬೆಂಗಳೂರು: ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ...
An Ice-carving workshop was conducted at Srinivas University College of Hotel Management and Tourism in the Food Production department on 5th of August. Mr...
ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಕಂಬಳ ದ ಬಳಿ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಆದಿತ್ಯವಾರ ನಡೆದಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ...