ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸ ಎದುರು ಇಂದು ಮಹಿಳೆಯೊಬ್ಬರು ಏಕಾಂಗಿ ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದಾರೆ.ಡಾ.ಗಿರಿಜಾ ಎಂಬವವರು ಪ್ರತಿಭಟನೆ ನಡೆಸಿದ್ದು, ಮಾಣಿಕ್ ಶಾ ಪರೇಡ್ ಮೈದಾನದ ನಿರೂಪಕರ ಬದಲಾವಣೆ ಮಾಡಲು ಈ...
ಬೆಂಗಳೂರು: ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ತಿಳಿಸಿದರು.
ಇಂದು ವಿಧಾನಸೌಧದ...
ಮಂಗಳೂರಿನ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ದೂರಿನ ಮೇರೆಗೆ ಮಂಗಳೂರು ಪಾಲಿಕೆಯ ಮೇಯರ್ ಪ್ರೇಮಾನಂದ್ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ...
ಅತ್ಯಾಚಾರದ ಆರೋಪದಲ್ಲಿ ಶಿಕ್ಷಕನೊಬ್ಬ ಬಂಧನಕ್ಕೊಳಗಾದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಬಂಧಿತ ವ್ಯಕ್ತಿಯಾಗಿದ್ದಾನೆ.
ಈತ ವಿದ್ಯಾರ್ಥಿನಿಯೋರ್ವಳನ್ನು ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಸುಬ್ರಹ್ಮಣ್ಯ ಪೊಲೀಸ್...
ಬೈಂದೂರು ತಾಲೂಕು ಮರವಂತೆ ಮಹಾರಾಜ ವರಾಹ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವವು ಜಿಲ್ಲಾಡಳಿತ ಹೇರಿರುವ ಕೋವಿಡ್ ನಿರ್ಬಂಧನುಸಾರ ಜಾತ್ರೆಗೆ ಅವಕಾಶ ನೀಡದೆ ಸ್ಥಳೀಯರಿಗಷ್ಟೆ ದೇವರ ದರ್ಶನಕ್ಕೆ...
ಉಡುಪಿಯ ಮಲಬಾರ್ ಗೋಲ್ಡ್ & ಡೈಮಂಡ್ಸ್, ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮೂಲಕ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ರೇಷನ್ ಕಿಟ್, ಔಷಧ ವಿತರಣೆ ಮಾಡಿ ಬಡವರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಅವರ ಮಹಾನ್...
2020-21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಪ್ರಕಟಿಸೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಜುಲೈ.19 ಮತ್ತು...
ಒಲಿಂಪಿಕ್ಸ್ ಹಾಕಿ ಪಂದ್ಯದಲ್ಲಿ ಭಾರತದ ಪುರಷರ ತಂಡ 41 ವರ್ಷಗಳ ಬಳಿಕ ಪದಕ ಗೆದ್ದಿದೆ. ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಸಾಧ್ಯತೆಯ ನಡುವೆ ಕೊನೆ ಗಳಿಗೆಯಲ್ಲಿ ವೀರೋಚಿತ ಸೋಲೊಪ್ಪಿದರೂ ವನಿತೆಯರು...
ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚೊಚ್ಚಲ ಚಿನ್ನದ ಪದಕ ಲಭಿಸಿದೆ. ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಒಲಿಂಪಿಕ್ಸ್ ನಲ್ಲಿ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ ನಲ್ಲಿ ಅತ್ಯಮೋಘ...
ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇಂದು ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿಯ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಪೈಲ್ವಾನ ಬಜರಂಗ್ ಪೂನಿಯಾ, ಕಜಕಿಸ್ತಾನದ...