Monthly Archives: August, 2021

ಕೇರಳ ಗಡಿಭಾಗದಿಂದ ಬರುವವರ ಮೇಲೆ ನಿಗಾ ಇರಿಸಿ: ಮಂಡೆಕೋಲಿನಲ್ಲಿ ಸಚಿವ ಎಸ್ ಅಂಗಾರ

ಸುಳ್ಯ: ಕೇರಳದಿಂದ ಕರ್ನಾಟಕಕ್ಕೆ ಬರುವವರು ಚೆಕ್‌ಪೋಸ್ಟ್ ಬಿಟ್ಟು ಇತರ ಕಾಲುದಾರಿಗಳಲ್ಲಿ ಆಗಮಿಸುತ್ತಿದ್ದು, ಇಂತವರ ಮೇಲೆ ಹೆಚ್ಚು ನಿಗಾ ಇರಿಸಬೇಕೆಂದು ಸಚಿವ ಎಸ್ ಅಂಗಾರ ತಿಳಿಸಿದ್ದಾರೆ.  ಅವರು ಮಂಡೆಕೋಲು ಗ್ರಾಮದಲ್ಲಿ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ...

ಆಗಸ್ಟ್ 9 – ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನೆ

ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ,ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಆಗಸ್ಟ್ 9 ರಂದು ದೇಶವ್ಯಾಪಿ ಪ್ರತಿಭಟನೆ ಜರುಗಲಿದ್ದು,ಅಂದು...

ಸಚಿವ ಸುನೀಲ್ ಕುಮಾರ್ ಅವರನ್ನು ಆಭಿನಂದಿಸಿದ ಕೆಎಂಎಫ್‌ನ ಅಧ್ಯಕ್ಷ ರವಿರಾಜ್ ಹೆಗ್ಡೆ

ರಾಜ್ಯದ ನೂತನ ಸಚಿವರಾಗಿ ಆಯ್ಕೆಗೊಂಡಿರುವ ಕಾರ್ಕಳ ಕ್ಷೇತ್ರದ ವಿ.ಸುನೀಲ್ ಕುಮಾರ್ ರವರನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆರವರು ಹೂಗುಚ್ಛ ನೀಡಿ ಅಭಿನಂದಿಸಿದರು. ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ...

ಸಹಕಾರಿ ಕ್ಷೇತ್ರದಲ್ಲಿ ರಂಗನಾಥ ಶೆಟ್ಟಿ ಸಾಧನೆ ಅನುಕರಣೀಯ: ಶ್ರೀ ಚಂದ್ರಶೇಖರ ಸ್ವಾಮೀಜಿ

ಮುಲ್ಕಿ:ಗ್ರಾಮೀಣ ಪ್ರದೇಶದ ಸಹಕಾರಿ ಕ್ಷೇತ್ರದಲ್ಲಿ ಜನಸೇವೆ ಮೂಲಕ ರಂಗನಾಥ ಶೆಟ್ಟಿಯವರ ಸಾಧನೆ ಅನುಕರಣೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಮುಲ್ಕಿಯ ಶ್ರೀ...

ರಾಜ್ಯ ಬಿಜೆಪಿ ಸರ್ಕಾರದಲ್ಲಿ ರೆಡ್ಡಿ ಜನಾಂಗದ  ನಿರ್ಲಕ್ಷ್ಯ: 2 ವರ್ಷಗಳಿಂದ ರಾಜಕೀಯ ಅಧಿಕಾರ ನೀಡದೇ ಇರುವುದಕ್ಕೆ ಆಕ್ರೋಶ 

ಬೆಂಗಳೂರು: ರಾಜ್ಯದ ರಾಜಕೀಯ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಮಹತ್ವದ ಕೊಡುಗೆ ನೀಡಿರುವ ರೆಡ್ಡಿ ಜನಾಂಗಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ಮಾನ ಹಾಗೂ ರಾಜಕೀಯ ಅವಕಾಶಗಳನ್ನು ನೀಡದೇ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ರಾಜ್ಯ...

ನಾನು ಕೇಳಿದ ಖಾತೆ ನೀಡಿಲ್ಲ : ಸಚಿವ ಆನಂದ್ ಸಿಂಗ್ ಅಸಮಾಧಾನ

ಬಳ್ಳಾರಿ: ರಾಜ್ಯದ ನೂತನ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಖಾತೆ ಹಂಚಿಕೆ ಬೆನ್ನಲ್ಲೆ ಗಣಿನಾಡಿನ ಸಚಿವ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೇಳಿದ ಖಾತೆ...

ಬೋರ್‍ವೆಲ್ ಕೊರೆಸುವ ವಾಹನ ಬಂದು ರಸ್ತೆ ಹಾಳಾಗಿದೆ ಎಂಬ ಆರೋಪ : ವ್ಯಕ್ತಿಯೋರ್ವರಿಗೆ ಕಲ್ಲಿನಿಂದ ಹೊಡೆದು ಹಲ್ಲೆ

ಬಂಟ್ವಾಳ: ಬೊರೆವೆಲ್ ಕೊರೆಸುವ ವಾಹನ ಬಂದು ರಸ್ತೆ ಹಾಳಾಗಿದೆ ಎಂದು ಆರೋಪಿಸಿ ವ್ಯಕ್ತಿಯೊರ್ವರಿಗೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ್ದಲ್ಲದೆ ಕೊಲ್ಲುವುದಾಗಿ ಜೀವ ಬೆದರಿಕೆಯೊಡ್ಡಿದ ಘಟನೆ ಸಂಗಬೆಟ್ಟು ಗ್ರಾಮದ ಅಳಿಕೆ ಎಂಬಲ್ಲಿ ನಡೆದಿದೆ. ಇಲ್ಲಿನ...

ನೂತನ ಸಚಿವರಿಗೆ ಖಾತೆ ಹಂಚಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಸೇರ್ಪಡೆಗೊಂಡ ಸಚಿವರಿಗೆ ಇದೀಗ ಖಾತೆಗಳನ್ನು ಹಂಚಲಾಗಿದೆ.  ಸುನಿಲ್ ಕುಮಾರ್ ಅವರಿಗೆ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಅರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ  ಬಿ.ಸಿ.ನಾಗೇಶ್ -ಪ್ರಾಥಮಿಕ...

ಮಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ: ಪೊಲೀಸರಿಂದ ತಪಾಸಣೆ

ಕೊರೋನ ಹೆಚ್ಚಳ ಭೀತಿಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರ ವಿರಳವಾಗಿದೆ. ದಿನಸಿ, ತರಕಾರಿ, ಮಾಂಸ, ಹಾಲು ಸೇರಿದಂತೆ ಅಗತ್ಯ ವಸ್ತುಗಳ...

ವೀಕೆಂಡ್ ಕರ್ಪ್ಯೂಗೆ ಬಂಟ್ವಾಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ

ಕೋವಿಡ್ 3ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಘೋಷಿಸಿದ ವೀಕೆಂಡ್ ಕರ್ಪ್ಯೂಗೆ ಬಂಟ್ವಾಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಟ್ಟುನಿಟ್ಟಿನ ಕರ್ಪ್ಯೂ ಪಾಲನೆಯಾಗದ ಹಿನ್ನಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು, ಸರಕಾರಿ ಅಂಗಡಿ, ಬಸ್,...

Most Read