ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಇಂಡಿಯನ್ ಐಡಲ್ ಫೈನಲಿಸ್ಟ್ ನಿಹಾಲ್ ತಾವ್ರೋ ಅವರಿಗೆ ಭಾನುವಾರ ಉಡುಪಿ ಮಳಿಗೆಯಲ್ಲಿ ಅಭಿನಂದಿಸಲಾಯಿತು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಸಮಾಜ...
ಹಿಂದೂಸ್ತಾನಿಯ ಖ್ಯಾತ ಸಂಗೀತ ಕಲಾವಿದೆ, ಕರಾವಳಿಯ ಪ್ರತಿಭೆ ವಿದ್ವಾನ್ ವಿಭಾ ಎಸ್.ನಾಯಕ್ ಅವರು ಸಂಗೀತ ನಿರ್ದೇಶಿಸಿ, ತಾವೇ ಹಾಡಿರುವ ’ರಂಗ ನಿನ್ನ’ ಎಂಬ ಶ್ರೀಕೃಷ್ಣ ದೇವರ ಕುರಿತ ಭಕ್ತಿ ಪ್ರಧಾನ ಅಲ್ಬಾಂ ಸಾಂಗ್...
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯ್ತು.ಇನ್ನು ಕಾರ್ಯಕ್ರಮ ವನ್ನ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು....
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರನ್ನು...
ಉಳ್ಳಾಲ: ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ನಡೆದಿದೆ. ವಿಚಾರ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು.
ನಗರದ ಕೆಪಿಟಿಯಿಂದ ಮೇರಿಹಿಲ್ ತನಕ ಮನಪಾ ಅಧಿಕಾರಿಗಳು ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ.ರಸ್ತೆಯ ಬದಿಯಲ್ಲಿದ್ದಂತಹ ಅನಧಿಕೃತ ಗೂಡಂಗಡಿಗಳನ್ನು ತೆರವು...
ಅಮೆರಿಕಾದಲ್ಲಿ ನೆಲೆಸಿರುವ ಮೈಸೂರು ಮೂಲದ ಶಿಕ್ಷಕಿ ಮಮತಾ ಪುಟ್ಟಸ್ವಾಮಿ ಅವರು ತನ್ನ ಪ್ರತಿಭೆಯ ಮೂಲಕ ಅಮೆರಿಕಾದ ಭಾರತೀಯರ ಗಮನ ಸೆಳೆದಿದ್ದಾರೆ. ಅಮೆರಿಕಾದ ವಿವಿಧ ಭಾರತೀಯ ಸಂಘಟನೆಗಳು ಆಯೋಜಿಸಿರುವ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸೌಂಧರ್ಯ...
ಮಂಗಳೂರಿನ ಯೆಯ್ಯಾಡಿಯ ಬಾರೆಬೈಲ್‌ನಲ್ಲಿ ನಡೆದು ಹೋಗುತ್ತಿದ್ದ ವಿ೪ನ್ಯೂಸ್‌ನ ಪತ್ರಕರ್ತೆ ಕಾವ್ಯ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಯೋರ್ವ ಎಳೆದು ಪರಾರಿಯಾದ ಘಟನೆ ನಡೆದಿದೆ.
ಶುಕ್ರವಾರ ರಾತ್ರಿ ವೇಳೆ ಕಚೇರಿಯಿಂದ ಮನೆಗೆ ತೆರಳುವಾಗ ಈ...
ಅಥಣಿ ಪುರಸಭೆ ನಿರ್ಮಿಸಿದ 21 ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಪುರಸಭಾ ಕಾರ್ಯಾಲಯದಲ್ಲಿ ನಡೆಯಿತು. ನೆಲ ಮಹಡಿಯ11 ಮತ್ತು ಮೊದಲ ಮಹಡಿಯ 10 ಮಳಿಗೆಗಳನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಹರಾಜು ಪುರಸಭಾ ಮುಖ್ಯಾಧಿಕಾರಿ ಈರಣ್ಣಾ...
ಅರಕಲಗೂಡು: ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಮೃತದೇಹವನ್ನು ತಾಲೂಕಿನ ಮಲ್ಲಾಪುರ ಬಳಿ ಲಕ್ಕೂರು ಅರಣ್ಯ ಪ್ರದೇಶದಲ್ಲಿ ಎಸೆದಿರುವ ಘಟನೆ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಜಗದೀಶ್ ಕೊಲೆಗೀಡಾದ ವ್ಯಕ್ತಿಯಾಗಿದ್ದಾನೆ,ಮೃತದೇಹದ...