ಮೈಸೂರು: ಮೈಸೂರಿನ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಮಾಡಿರುವುದು ಖಂಡನೀಯವಾಗಿದ್ದು, ಸಂತ್ರಸ್ಥ ಯುವತಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ರೀತಿಯ ದುಷ್ಕೃತ್ಯ ನಡೆದಿರುವುದು ನೋವಿನ ಸಂಗತಿ. ನಾನು ಒಬ್ಬ ಮಹಿಳೆಯಾಗಿ ಸರ್ಕಾರದಲ್ಲಿ ಮಹಿಳಾ ಸಚಿವೆಯಾಗಿ ಒಂದು ಹೆಣ್ಣಿನ ನೋವು ಒಬ್ಬಳು ಹೆಣ್ಣಾಗಿ ನನಗೆ
Month: August 2021
ಮಂಗಳೂರು: ಬಾಲನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ ಚೈಲ್ಡ್‍ಲೈನ್ ಸಲಹಾ ಮಂಡಳಿ ಸಭೆಯಲ್ಲಿ
ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಅವರು
ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ, ಸಂಘಟಕ, ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ, ಒಂದು ಹೆಣ್ಣು, ಒಂದು ಗಂಡು ಮಕ್ಕಳ ಸಹಿತ ಬಂಧುಗಳನ್ನು ಅಗಲಿದ್ದಾರೆ.
ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಅನ್ನು ಖಂಡಿಸಿ ಹಾಗೂ ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
The campus of Srinivas College of Physiotherapy , Srinivas University,wore a festive look as students celebrated the festival of Onam at college campus in Pandeshwar, Mangalore on 25th August , 2021. The lobby was decorated with pookalam (a traditional flower arrangement), while students came
ಬೆಂಗಳೂರು:ಸರ್ಕಾರ ಹತ್ತಾರು ಯೋಜನೆ ಘೋಷಣೆ ಮಾಡಿದರೂ ಅದು ಸಮರ್ಪಕವಾಗಿ ಜನರನ್ನು ತಲುಪುವುದು ಕಷ್ಟ. ಹೀಗಾಗಿ ಪ್ರತಿ ವ್ಯಕ್ತಿಗೂ ಯೋಜನೆಯ ಫಲ ಸಿಗಬೇಕು. ಬಡತನ ರೇಖೆಗಿಂತ ಕೆಳಗಿರುವ ಜನರ ಏಳಿಗೆ ಆಗಬೇಕು. ಇದಕ್ಕಾಗಿ ಸರ್ಕಾರದ ಯೋಜನೆ ಪ್ರತಿ ಮನೆ ಮನೆ ತಲುಪಲು `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ಯನ್ನು ಸರ್ಕಾರ ಜಾರಿಗೆ ತಂದಿದ್ದು, ಯೋಜನೆ ಅನುಷ್ಟಾನಕ್ಕೆ
ಆಲೂರು : ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿ ಮಾರಾಟವಾಗುತ್ತಿರುವುದರಿಂದ ಮದ್ಯ ಸೇವನೆಯಿಂದ ತಾಲೂಕಿನಲ್ಲಿ ಒಂದೇ ತಿಂಗಳಿಗೆ 3 ಜನ ಅಮಾಯಕರು ಮೃತಪಟ್ಟಿರುವ ಘಟನೆ ತಾಲೂಕಿನ ಕೆ.ಹೊಸಕೋಟೆ ಹೊಬಳಿ ಮಲಗಳಲೆ ಗ್ರಾಮದಲ್ಲಿ ನಡೆದಿದೆ. ಅಬಕಾರಿ ಇಲಾಖೆ ಭ್ರಷ್ಟ ಅಧಿಕಾರಿಗಳ ಹಾಗೂ ಉಳ್ಳವರ ಶಕ್ತಿಯಿಂದ ಮದ್ಯ ಮಾರಾಟ ಮಾಡುತ್ತಿದ್ದು, ಗ್ರಾಮೀಣ
ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಸರ್ಕಾರ ಅವಕಾಶ ನೀಡದಿದ್ದರೆ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ರಾಮ ಸೇನೆಯ ಆನಂದ ಶೆಟ್ಟಿ ಅಡ್ಯಾರ್ ಎಚ್ಚರಿಕೆ ನೀಡಿದರು. ನೂರಾರು ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನಿಷೇಧ ವಿಧಿಸಿದೆ. ಆದರೆ ಎಲ್ಲರ ಜೀವನ
ದೇರಳಕಟ್ಟೆ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿರುವ ಘಟನೆ ಕುತ್ತಾರು ನಿತ್ಯಾನಂದನಗರ ಬಳಿ ಇಂದು ನಡೆದಿದೆ. ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ಹಣ್ಣುಹಂಪಲುಗಳನ್ನು ಸಾಗಾಟ ನಡೆಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರಳಿದೆ. ಟೆಂಪೋದಲ್ಲಿ ಚಾಲಕ ಮಾತ್ರ ಇದ್ದು, ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ.