ಮಂಗಳೂರು: ಪತ್ರಕರ್ತ ಧೀರಜ್ ಪೊಯ್ಯಕಂಡ ಅವರ ಎರಡನೇ ಕಾದಂಬರಿ ’ಪರಾಶರ’ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಂಡಿತು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಹಾಗೂ ಗುರು ಬೆಳದಿಂಗಳು ಸಂಸ್ಥೆಯ ಅಧ್ಯಕ್ಷ ಪದ್ಮರಾಜ್ ಆರ್. ಅವರು ಕಾದಂಬರಿಯನ್ನು ಬಿಡುಗಡೆಗೊಳಿಸಿದರು. ಲೇಖಕ ಧೀರಜ್ ಪೊಯ್ಯಕಂಡ ಅವರು ಮಾತನಾಡಿ, ಸೋಶಿಯಲ್ ಮಿಡಿಯಾಗಳ ದುರ್ಬಳಕೆ ಹಾಗೂ
Month: August 2021
ಮಂಗಳೂರು: ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ 2021ನೇ ಸಾಲಿನ ದಾಖಲಾತಿಯು ಪ್ರಾರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅತ್ತಾವರ ಕೆ.ಎಂ.ಸಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಜಾನ್ ರಾಮಪುರಮ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಣಿಪಾಲ್ ಆರೋಗ್ಯ
ಮೈಸೂರು: ಡಾ. ಎಸ್ ಎಲ್ ಭೈರಪ್ಪ ಅವರ ಹುಟ್ಟೂರಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಹಾಗು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಡಾ.ಎಲ್ ಎಲ್ ಭೈರಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದರು.ಎಸ್ಎಲ್ ಭೈರಪ್ಪ ಅವರ ಜೊತೆ ಸೌಹಾರ್ದಯುತ ಮಾತುಕತೆ
ಮಂಗಳೂರು ಕಮೀಷರೇಟ್ ವ್ಯಾಪ್ತಿಯ ಒಟ್ಟು 7 ಮಂದಿ ಅಘ್ಘಾನಿಸ್ತಾನದಿಂದ ಸುರಕ್ಷಿತವಾಗಿ ಮಂಗಳೂರಿಗೆ ಆಗಮಿಸಿದ್ದಾರೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ. ಕಳೆದ ಕೆಲ ಸಮಯದಿಂದ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗಳ ಹಿನ್ನೆಲೆಯಲ್ಲಿ ಕಾಬೂಲ್‌ನಿಂದ ದಿಲ್ಲಿಗೆ ಏರ್‌ಲಿಫ್ಟ್ ಆಗಿ ಕಳೆದರಡು ದಿನಗಳಿಂದ ತಮ್ಮ ಮನೆಗಳಿಗೆ ಆಗಮಿಸಿರುವ ಏಳು
ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಹಂಚಿಕೆಯಲ್ಲಿ ತೊಡಗಿಸಿಕೊಂಡಿದ್ದ ರವಿರಾಜ್ ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ಎಸ್ಪಿ, ಡಿಎಸ್ಪಿ, ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ನಂಜಾ ನಾಯ್ಕ ಹಾಗೂ ಎಎಸ್ಐ ರಘುರಾಮ್ ಮತ್ತು ಪೊಲೀಸ್ ಸಿಬ್ಬಂದಿಗಳ ಜಂಟಿ ಕಾರ್ಯಾಚರಣೆಯಲ್ಲಿ ಆಪಾದಿತ ರವಿರಾಜ್ ಎಂಬಾತನನ್ನು ಬಂಧಿಸಿ ಮಾರಾಟ
ಮೈಸೂರು: ಮೈಸೂರಿನಲ್ಲಿ ಅಪರಾಧ ಕೃತ್ಯಗಳು ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾಂಸ್ಕೃತಿಕ ನಗರಿ ಜನತೆಯ ನಿದ್ದೆಗಡಿಸಿದೆ. ಇದೀಗ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾಗಿದ್ದು ಜನತೆಯನ್ನು ಆತಂಕಕ್ಕೆ ನೂಕಿದೆ. ಹಾಡುಹಗಲಲ್ಲೇ ಯುವಕನಿಗೆ ಗುಂಡು ಹಾರಿಸಿ ಜ್ಯುವೆಲಲ್ಲರಿ ಶಾಪ್ ದರೋಡೆ, ಯುವತಿಗೆ ಚಾಕುವಿನಿಂದ ಇರಿತ
ಬಂಟ್ವಾಳ: ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಬ್ರಹ್ಮರಕೂಟ್ಲು ಹಾಗೂ ಕಳ್ಳಿಗೆ ಗ್ರಾಮಾಭಿವೃದ್ದಿ ಸಂಘದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬುಧವಾರ ಶಾಲೆಯಲ್ಲಿ ನಡೆಯಿತು. ಮಾಜಿ ಸಚಿವ, ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಸಾಂಕೇತಿಕವಾಗಿ ಪುಸ್ತಕ ವಿತರಣೆ ಮಾಡಿದರು.
ಬಂಟ್ವಾಳ: ಶಾಸಕ ರಾಜೇಶ್ ನಾಕ್ ನೇತೃತ್ವದಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಅವರಿದ್ದ ನಿಯೋಗ ಬುಧವಾರ ಬೆಂಗಳೂರಿನ ಕಚೇರಿಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ಭೇಟಿ ಮಾಡಿತು. ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿರುವ ಶಾಲೆಗಳನ್ನು ಒಂದನೇ ತರಗತಿಯಿಂದಲೇ ಆರಂಭಿಸಬೇಕು ಎನ್ನುವ
ಮಂಗಳೂರಿನ ನೀರುಮಾರ್ಗ ಗ್ರಾಮ ಪಂಚಾಯತ್‌ನಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ನೀರುಮಾರ್ಗ ಗ್ರಾಮ ಪಂಚಾಯತ್‌ನಲ್ಲಿ ಅಭಿವೃದ್ದಿ ವಿಚಾರದಲ್ಲಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತ ಸದಸ್ಯರು ಧ್ವನಿ
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಂಗ್ರಕೂಳೂರು ವಾರ್ಡ್ 16 ರ ಸಮಗ್ರ ಅಭಿವೃದ್ಧಿಗಾಗಿ 33.07 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಇಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆಯ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮನಪಾ ಸದಸ್ಯರಾದ ಶ್ರೀ ಕಿರಣ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್, ಹಾಗೂ ಶ್ರೀ ಮಹಾಗಣಪತಿ ಭಜನಾ ಮಂದಿರ