Home 2021 September

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು : ಯು.ಟಿ. ಖಾದರ್ 

ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿದ ಹಿಂದೆ ಯಾರಿದ್ದಾರೆ..?

ಕಾಂಗ್ರೆಸ್‌ನಿಂದಾಗಿ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ : ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ 

ಕಾಂಗ್ರೆಸ್‌ನಿಂದಾಗಿ ಸಿಟಿ ರವಿ ಸಹಿತ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇಗುಲ ಧ್ವಂಸ ಮಾಡಿದ್ದು ತಾಲಿಬಾನ್ ಕೃತ್ಯ, ಇದು ಸಂವಿಧಾನ ವಿರೋಧಿ ಅಂದರು. ದೇವರ ಹೆಸರಿನಲ್ಲಿ ರಾಜಕೀಯ

ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂವಾದ ಕಾರ್ಯಕ್ರಮ

ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಎಸ್.ಸಿ.ಡಿ.ಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂವಾದ ಕಾರ್ಯಕ್ರಮವನ್ನ ನಡೆಸಲಾಯ್ತು. ಇನ್ನು ಕಾರ್ಯಕ್ರಮವನ್ನ ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರದ ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್

ನೀರೆಂದು ಭಾವಿಸಿ ಪೆಟ್ರೋಲ್‌ ಕುಡಿದು ಅಜ್ಜಿ ಸಾವು

ನೀರು ಎಂದು ಬಾಟಲಿಯಲ್ಲಿದ್ದ ಪೆಟ್ರೋಲ್‌ ಅನ್ನು ಕುಡಿದು ಅಜ್ಜಿ ಸಾವನ್ನಪ್ಪಿದ ಘಟನೆ ಪೆರ್ನೆ ಸಂಪದಕೋಡಿಯಲ್ಲಿ ನಡೆದಿದೆ.ಪದ್ಮಾವತಿ ಅವರು ಸೆ.26ರಂದು ಪೆರ್ನೆಯ ಮಗಳ ಮನೆಗೆ ಬಂದಿದ್ದರು. ಹುಲ್ಲು ಕತ್ತರಿಸುವ ಯಂತ್ರಕ್ಕೆಂದು ತಂದಿಟ್ಟಿದ್ದ ಪೆಟ್ರೋಲ್‌  ಬಾಟಲಿಯನ್ನು ನೀರೆಂದು ಭಾವಿಸಿ ಕುಡಿದಿದ್ದಾರೆ. ಈ ಸಂದರ್ಭ ಅಸ್ವಸ್ಥರಾದ ಅವರನ್ನು ಮಂಗಳೂರಿನ ಜಿಲ್ಲಾ

ಧ್ವನಿ ವರ್ಧಕ ಮೂಲಕ ಶಬ್ದಮಾಲಿನ್ಯ ತಡೆಯಲು ಆಗ್ರಹ : ಅ.7ರಂದು ಪ್ರತಿಭಟನೆ

ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಹಿಂದೂ ದೇವಸ್ಥಾನಗಳನ್ನು ರಾತ್ರೋರಾತ್ರಿ ನೆಲಸಮ ಮಾಡುವ ಕೆಲಸಕ್ಕೆ ಕೈ ಹಾಕಿದೆ. ಆದರೆ ಕಳೆದ 21 ವರ್ಷದ ಹಿಂದೆಯೇ ಶಬ್ದ ಮಾಲಿನ್ಯ ಹಿನ್ನೆಲೆಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕ ಹಾಗೂ ಇತರೆ ಮಾಧ್ಯಮ ಮೂಲಕ ಶಬ್ದ ಮಾಲಿನ್ಯ ತಡೆಯಲು ಆದೇಶಿಸಿದೆ. ಹಲವಾರು ಹೈಕೋರ್ಟ್‍ಗಳಯ ಕಟ್ಟುನಿಟ್ಟಾಗಿ ಆಜ್ಞೆ

ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವ : ಅ.2ರಂದು ಸಂರಕ್ಷಣಾ ಅಭಿಯಾನ

ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಸಂಭ್ರಮೋತ್ಸವದ ಆಚರಣೆ ಸಂರಕ್ಷಣಾ ಅಭಿಯಾನವು ಆಕ್ಟೋಬರ್ 2ರಂದು ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣಗೈದು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಾದಯಾತ್ರೆಯನ್ನು ಪ್ರಾರಂಭಿಸಲಾಗುವುದು ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ. ಸಲ್ಯಾನ್

ಮೂಡುಬಿದಿರೆಯಲ್ಲಿ 20ನೇ ರಾಜ್ಯಮಟ್ಟದ ವುಶು ಕ್ರೀಡಾಕೂಟ

ಮೂಡುಬಿದಿರೆ: ವುಶು ಕ್ರೀಡೆಯನ್ನು ಜಿಲ್ಲೆಯ ಕ್ರೀಡಾಪಟುಗಳಿಗೆ, ಆಸಕ್ತ ಸಂಘ ಸಂಸ್ಥೆಗಳಿಗೆ ಮತ್ತು ಕ್ರೀಡಾಪ್ರೇಮಿಗಳಿಗೆ ಪರಿಚಯಿಸುವ ಸಲುವಾಗಿ 20ನೇ ರಾಜ್ಯ ಮಟ್ಟದ ವುಶು ಕ್ರೀಡಾಕೂಟವನ್ನು ಮೂಡುಬಿದಿರೆ ನುಡಿಸಿರಿ ವಿರಾಸತ್ ಸಭಾಂಗಣದಲ್ಲಿ ಅ.1ರಿಂದ 4ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ, ಈ ಕ್ರೀಡಾಕೂಟಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ವಿವಿಧ ವಿಭಾಗದಲ್ಲಿ

ಪುತ್ತೂರು : ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿರಗಳ ದ್ವಂಸ ಖಂಡಿಸಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ಪುತ್ತೂರು; ಸರ್ವ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ದಕ್ಕೆಯನ್ನುಂಟುಮಾಡಿ ಕತ್ತಲ್ಲಿರುವ ಸರಕಾರಕ್ಕೆ ಬೆಳಕು ತೋರಿಸುವ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಆಗ್ರಹ ನಗರದ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಹಿಂದುತ್ವದ ಆಧಾರದಲ್ಲಿ ಆಡಳಿತಕ್ಕೆ ಬಂದ